ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ತಿಳಿಸಲಾಗುತ್ತಿದೆ. ಡಿಸೆಂಬರ್ 1 2018 ರಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು ಪ್ರತಿವರ್ಷ ಆರು ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ದೇಶದ ರೈತರಿಗೆ ಈ ಯೋಜನೆಯಡಿಯಲ್ಲಿ ನೀಡಲಾಗುತ್ತದೆ. ಪ್ರತಿ ಮೂರು ವಾರಗಳಿಗೊಮ್ಮೆ ನಾಲ್ಕು ತಿಂಗಳ ಮಧ್ಯಂತರದಲ್ಲಿ 2000ಗಳ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಆರರಿಂದ ಎಂಟು ಸಾವಿರ ಹೆಚ್ಚಳ :
ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ನೀಡುವ ನಗದು ಮೊತ್ತವನ್ನು ಕೇಂದ್ರ ಸರ್ಕಾರವು ವಾರ್ಷಿಕವಾಗಿ ಆರರಿಂದ 8000 ಗೆ ಹೆಚ್ಚಿಸಲು ನಿರ್ಧರಿಸಿದೆ. ಹೀಗೆ ಮಾಡಿದರೆ ಹೆಚ್ಚುವರಿಯಾಗಿ 22,000 ಕೋಟಿ ಹಣ ಬೇಕಾಗುತ್ತದೆ. ಐದು ರಾಜ್ಯಗಳಲ್ಲಿ ಅಕ್ಟೋಬರ್ 2023ರಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು ಈ ಚುನಾವಣೆಗಳಲ್ಲಿ ಕೇಂದ್ರ ಸರ್ಕಾರವು ರೈತರನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ ಹೆಚ್ಚಳವನ್ನು ಘೋಷಣೆ ಮಾಡಿದೆ.
ಇದನ್ನು ಓದಿ : Airtel & Vodafone ಗೆ ದೊಡ್ಡ ಹೊಡೆತ ನೀಡಿದ JIO! ಮತ್ತೊಂದು ಹೊಸ ಯೋಜನೆಯೊಂದಿಗೆ ಮಾರುಕಟ್ಟೆಗೆ ಎಂಟ್ರಿ
ಬಿಜೆಪಿ ಸರ್ಕಾರದ ಭರ್ಜರಿ ಗಿಫ್ಟ್ :
ಕೇಂದ್ರ ಸರ್ಕಾರವು 2024ರಲ್ಲಿ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುವ ಕಾರಣದಿಂದಾಗಿ ರೈತರ ಮತ ಬ್ಯಾಂಕ್ ಮಾಡಿಕೊಳ್ಳುವ ಉದ್ದೇಶದಿಂದ ರೈತರಿಗೆ ಭರ್ಜರಿ ಗಿಫ್ಟನ್ನು ಬಿಜೆಪಿ ಸರ್ಕಾರ ನೀಡಲು ನಿರ್ಧರಿಸಿದೆ. ಅದೇನೆಂದರೆ ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ 16 ಮತ್ತು 17ನೇ ಕಂತಿನ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಒಂದೇ ಸಮಯದಲ್ಲಿ ಜಮಾ ಮಾಡಲು ಯೋಚಿಸುತ್ತಿದೆ. ಅಲ್ಲದೆ ಈ ಮೊತ್ತವನ್ನು ಹೆಚ್ಚಿಸುವ ಸಾಧ್ಯತೆಯೂ ಕೂಡ ಹೆಚ್ಚಾಗಿದೆ. ಈ ಮೊತ್ತವನ್ನು ಹೆಚ್ಚಿಸಿದರೆ 8000 ಗಳಿಂದ ರೂ.9,000ಗಳಿಗೆ ಪರಿಗಣಿಸಲಾಗುತ್ತದೆ.
ಹೀಗೆ ಕೇಂದ್ರ ಸರ್ಕಾರವು ಕಿಸಾನ್ ನಿಧಿ ಯೋಜನೆಯ ಅಡಿಯಲ್ಲಿ 16 ಮತ್ತು 17ನೇ ಕಂತಿನ ಹಣ ಬಂದು ಒಂದೇ ಬಾರಿಗೆ ಬಿಡುಗಡೆ ಮಾಡಲು ನಿರ್ಧರಿಸಿದ್ದು ಈ ಯೋಜನೆಯ ಪ್ರಯೋಜನವನ್ನು ಸದ್ಯದಲ್ಲಿಯೇ ಪಡೆಯಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಪಿಂಚಣಿದಾರರಿಗೆ ದೊಡ್ಡ ಉಡುಗೊರೆ! ಕೇಂದ್ರದಿಂದ ಚಿಕಿತ್ಸಾ ಭತ್ಯೆ ಹೆಚ್ಚಳ
- ಸರ್ಕಾರದ ಈ ಯೋಜನೆಯಿಂದ 24 ಗಂಟೆಯೂ ಸಿಗುತ್ತೆ ಉಚಿತ ವಿದ್ಯುತ್! ಕೇವಲ 500 ರೂ. ಗೆ ಮನೆ ಮೇಲೆ ಸೋಲಾರ್ ಪ್ಯಾನೆಲ್