rtgh

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಚುನಾವಣೆಗೆ ಸ್ಪರ್ಧಿಸಿದ ಮಾಜಿ ಜಿ.ಪಂ. ಅಧ್ಯಕ್ಷರಿಗೆ ಜೈಲು ಶಿಕ್ಷೆ

ಉದ್ದೇಶಪೂರಕವಾಗಿ ಸುಳ್ಳು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿ ಗ್ರಾಮ ಪಂಚಾಯತ್‌ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು ದಂಡವನ್ನು ಹಾಸನ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಧಿಸಿದೆ.

ಆರೋಪಿಯನ್ನು ತಿಪಟೂರು ತಾಲೂಕಿನ ಹೊನ್ನವಳ್ಳಿ ಗ್ರಾಮದ ಎಚ್.ಆರ್. ರಾಮಕೃಷ್ಣ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಹಾಸನದ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ಸ್ವಾಮಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Fake caste certificate news

ಅಲ್ಲದೆ, ನ್ಯಾಯಾಲಯದ ಆದೇಶದಂತೆ ಅಕ್ಟೋಬರ್ 18 ರಿಂದ ಮುಂದಿನ 10 ವರ್ಷಗಳವರೆಗೆ ಯಾವುದೇ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧಿಸಲಾಗಿದೆ. ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎಚ್‌ಆರ್‌ ರಾಮಕೃಷ್ಣ ಅವರಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಅಲ್ಲದೆ, ನ್ಯಾಯಾಲಯದ ಆದೇಶದಂತೆ, ಅಕ್ಟೋಬರ್ 18 ರಿಂದ ಮುಂದಿನ 10 ವರ್ಷಗಳವರೆಗೆ ಯಾವುದೇ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧಿಸಲಾಗಿದೆ. ಅಕ್ಟೋಬರ್ 18 ರಿಂದ ಮುಂದಿನ 10 ವರ್ಷಗಳವರೆಗೆ ಯಾವುದೇ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಲಾಗಿದೆ.


ತಿಪಟೂರು ತಾಲೂಕಿನ ಹೊನ್ನವಳ್ಳಿ ಗ್ರಾಮದ ಎಚ್.ಆರ್.ರಾಮಕೃಷ್ಣ ದೇಶಬಾಗ್ ಜಾತಿಗೆ ಸೇರಿದವರಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಚೆನ್ನದಾಸ ಸಮುದಾಯದವರೆಂದು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಇದರ ಆಧಾರದ ಮೇಲೆ 1999-2000ರಲ್ಲಿ ಎಸ್‌ಸಿ ವರ್ಗದಡಿ ಡಿಕೆ ಕುರ್ಕೆ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸದಾನಂದ ಸ್ವಾಮಿ ಈ ತೀರ್ಪು ನೀಡಿದ್ದಾರೆ.

ಇತರೆ ವಿಷಯಗಳು:

ಉದ್ಯೋಗಿಗಳಿಗೆ ಗುಡ್‌ ನ್ಯೂಸ್!‌ ಕರ್ನಾಟಕ ಸರ್ಕಾರ 3.75 ರಷ್ಟು ಡಿಎ ಹೆಚ್ಚಳ ಘೋಷಣೆ

ಗೃಹಿಣಿಯರಿಗೆ ಲಕ್ಷ್ಮೀ ದೋಷ.!! ನಿಮ್ಮ ಬಳಿ ಈ ನಾಲ್ಕು ದಾಖಲೆ ಉಂಟಾ? ಹಾಗಾದ್ರೆ ಮಾತ್ರ ಈ ತಿಂಗಳ ಗೃಹಲಕ್ಷ್ಮಿ ಹಣ

Leave a Comment