ಹಲೋ ಸ್ನೇಹಿತರೇ ನಮಸ್ಕಾರ, ಕರ್ನಾಟಕ ಸರ್ಕಾರವು ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿಯೊಬ್ಬರ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. ಇದೀಗ ಇದರಲ್ಲಿ ಸರ್ಕಾರವು ಹೊಸ ಟ್ವಿಸ್ಟ್ ನೀಡಿದೆ. ಈ ಕುರಿತಾದ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.
ಗ್ಯಾರಂಟೀ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ನೆರವಾಗಿದ್ದ ರಾಜ್ಯ ಸರ್ಕಾರ ಇದೀಗ, ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ. ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯ ಮೂಲಕ ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು 20000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ (DBT) ಜಮೆ ಮಾಡಲಾಗುತ್ತಿದೆ.
ಇದನ್ನೂ ಸಹ ಓದಿ: ಹಳೆಯ 5 ರೂ. ನೋಟಿಗೆ ಬಂತು 20 ಲಕ್ಷದ ಮೌಲ್ಯ!! ನೀವು ಇಲ್ಲಿಂದ ಮಾರಾಟ ಮಾಡಿ ಕೂಡಲೇ ಲಕ್ಷ ಲಕ್ಷ ಹಣ ಗಳಿಸಿ
ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆಲ್ಲ ನೆರವು ತಲುಪಿಸುವ ನಿಟ್ಟಿನಲ್ಲಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಕುಟುಂಬದ ಯಜಮಾನಿಯ ಅನುಪಸ್ಥಿತಿಯಲ್ಲಿ 2 ನೇ ಹಿರಿಯ ಗೃಹಿಣಿ ಖಾತೆಗೆ 2,000 ರೂ. ನೆರವಿನ ಹಣ ದೊರೆಯಲಿದೆ. ಅದೇ ರೀತಿ, ಅನ್ನಭಾಗ್ಯ ಯೋಜನೆ ಮೂಲಕ ಕುಟುಂಬದ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ 2 ನೇ ಹಿರಿಯ ಸದಸ್ಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ಇತರೆ ವಿಷಯಗಳು:
ಡಿಸೆಂಬರ್ 1 ರಿಂದ ಸಿಮ್ ಕಾರ್ಡ್ ನಿಯಮ ಬದಲಾವಣೆ: ನಿಯಮಗಳನ್ನು ಉಲ್ಲಂಘಿಸಿದರೆ ₹ 10 ಲಕ್ಷ ದಂಡ ಫಿಕ್ಸ್!!