rtgh

APL BPL ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್.!!‌ ಈ ಕಾರ್ಡ್‌ ಇದ್ರೆ ನಿಮ್ಮ ಸಂಪೂರ್ಣ ಚಿಕಿತ್ಸೆ ಉಚಿತ; ನೀವು ಒಮ್ಮೆ ಚೆಕ್‌ ಮಾಡಿ

ಹಲೋ ಸ್ನೇಹಿತರೇ, ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿಅನ್ನು ನೀಡಿದೆ. ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯಡಿ ದೇಶಾದ್ಯಂತ ಚಿಕಿತ್ಸೆಯನ್ನು ಪಡೆಯನ್ನು ಪಡೆದುಕೊಳ್ಳಬಹುದಾಗಿದೆ. ಈ ಬಗೆಗಿನ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ, ಅದಕ್ಕಾಗಿ ತಪ್ಪದೇ ಕೊನೆವರೆಗೂ ಓದಿ.

apl bpl holders get free hospitality

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದ್ದಾರೆ.

ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಹೊಸ ರೂಪವನ್ನು ನೀಡಲಾಗಿಗುತ್ತದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಹೆಸರಲ್ಲಿ ಇನ್ಮುಂದೆ ಹೆಲ್ತ್ ಕಾರ್ಡ್‌ಗಳು ರಾಜ್ಯದ ಜನಸಾಮಾನ್ಯರಿಗೆ ತಲುಪುವಂತೆ ಮಾಡಲಾಗುತ್ತದೆ.

ರಾಜ್ಯದ ಬಿಪಿಎಲ್ ಕಾರ್ಡ್ ದಾರರು ₹5 ಲಕ್ಷ ಹಾಗೂ APL ಕಾರ್ಡುದಾರರಿಗೆ ಗರಿಷ್ಠವಾಗಿ ₹1.50 ಲಕ್ಷ ಮೌಲ್ಯದ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಯೋಜನೆಗೆ ಕೇಂದ್ರದಿಂದ ಶೇ. 34ರಷ್ಟು ಅನುದಾನ ದೊರೆಯಲಿದೆ. ರಾಜ್ಯ ಸರ್ಕಾರವು ಶೇ.66ರಷ್ಟು ಅನುದಾನವನ್ನು ಒದಗಿಸಲಿದೆ. ರಾಜ್ಯದ ಆಸ್ಪತ್ರೆಗಳ ಜೊತೆಗೆ ದೇಶದ ಇತರ ರಾಜ್ಯಗಳ ಆಸ್ಪತ್ರೆಗಳಲ್ಲೂ ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶವನ್ನು ನೀಡಲಾಗುತ್ತದೆ.


ಕೇಂದ್ರ ಸರ್ಕಾರದಿಂದ ದೊಡ್ಡ ಘೋಷಣೆ!! 80 ಕೋಟಿ ರೇಷನ್‌ ಕಾರ್ಡುದಾರರಿಗೆ ಸಿಗಲಿದೆ ಈ ಸೌಲಭ್ಯ

ಮಹಿಳೆಯರಿಗೆ ಮತ್ತೊಂದು ಶಾಕಿಂಗ್‌ ನ್ಯೂಸ್‌!! ಗೃಹಲಕ್ಷ್ಮಿ ಯೋಜನೆ ಬಳಿಕ ರೇಷನ್ ತಿದ್ದುಪಡಿ ಮಾಡಿದವರಿಗೆ ನೋ ಗ್ಯಾರೆಂಟಿ

Leave a Comment