ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರವು ರಾಜ್ಯದ ಅರ್ಹ ಮಹಿಳೆಯರಿಗೆ ಈ ಯೋಜನೆಯಡಿಯಲ್ಲಿ ತಿಂಗಳಿಗೆ ಸಾವಿರ ರೂಪಾಯಿಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು ಅದರಂತೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡ ನಂತರ ನಾಲ್ಕು ಕಂತುಗಳ ಹಣವನ್ನು ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರವು ಬಿಡುಗಡೆಯಾಗಿ ಅರ್ಹರ ಬ್ಯಾಂಕ್ ಖಾತೆಗೆ ಹಣ ತಲುಪಿದೆ.
ಗೃಹಲಕ್ಷ್ಮಿ ಯೋಜನೆಯ ಹೊಸ ಅಪ್ಡೇಟ್ :
ಸಂಪೂರ್ಣ ಅರ್ಹರಿಗೆ ಗೃಹಲಕ್ಷ್ಮಿ ಯೋಜನೆಯ ಲಾಭಾ ದೊರೆಯದಿದ್ದರೂ ಕೂಡ ಹೆಚ್ಚಿನ ಜನರು ಈ ಯೋಜನೆಯ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ರಾಜ್ಯ ಸರ್ಕಾರವು ಇನ್ನುಳಿದ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಪಾವತಿ ಮಾಡಲಾಗುತ್ತದೆ ಎಂಬ ಭರವಸೆಯನ್ನು ಸಹ ನೀಡುತ್ತಿದೆ. ಅದರಂತೆ ಇದೀಗ ಗೃಹಲಕ್ಷ್ಮಿ ಯೋಜನೆಯ ಕುರಿತು ಹೊಸ ಅಪ್ಡೇಟ್ ಲಭ್ಯವಾಗಿದ್ದು ಈ ಹೊಸ ಅಪ್ಡೇಟ್ನ ಪ್ರಕಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ.
ಹಣ ಪಡೆಯಲು ಪಿಂಕ್ ಕಾರ್ಡ್ ಬೇಕು :
ಮಹಾಲಕ್ಷ್ಮಿ ಯೋಜನೆಯು ಅನುಷ್ಠಾನಗೊಳ್ಳುವ ಸಮಯದಲ್ಲಿ ಈ ಹಿಂದೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಪಿಂಕ್ ಸ್ಮಾರ್ಟ್ ಕಾರ್ಡ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಸರ್ಕಾರವು ಇವರಿಗೆ ಯಾವುದೇ ರೀತಿಯ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ಫಲಾನುಭವಿಗೆ ವಿತರಿಸಿಲ್ಲ. ಪ್ರಸ್ತುತ ಪಿಂಕ್ ಸ್ಮಾರ್ಟ್ ಕಾರ್ಡ್ ವಿತರಣೆಗೆ ರಾಜ್ಯ ಸರ್ಕಾರವು ಮುಂದಾಗಿದ್ದು ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳಿಗೆ ಈ ಪಿಂಕ್ ಸ್ಮಾರ್ಟ್ ಕಾರ್ಡ್ ನ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸುಲಭವಾಗಿ ಖಾತೆಗೆ ಬಂದಿದೆ ಇಲ್ಲವೇ ಎಂಬುದನ್ನು ಪರಿಶೀಲಿಸಿಕೊಳ್ಳಲು ತಿಳಿಸಲಾಗುತ್ತಿದೆ.
ಇದನ್ನು ಓದಿ : ಗ್ಯಾಸ್ ಬಳಕೆದಾರರಿಗೆ ಅಂತಿಮ ಸಂದೇಶ!! ಈ ಕೆಲಸ ಮಾಡಿದ್ರೆ ನಿಮಗೆ ಸಿಗಲಿದೆ 600 ರೂ. ಗೆ LPG ಗ್ಯಾಸ್
ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ ಇರಲಿದೆ :
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಪಿಂಕ್ ಸ್ಮಾರ್ಟ್ ಕಾರ್ಡ್ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಈ ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ ಫಲಾನುಭವಿಗಳ ವಿವರದ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ರವರ ಭಾವಚಿತ್ರವೂ ಕೂಡ ಇರಲಿ ಎಂಬ ಮಾಹಿತಿ ತಿಳಿದು ಬರುತ್ತದೆ. ಅಲ್ಲದೆ ರೂ. 2000 ಎಂದು ಸ್ಮಾರ್ಟ್ ಕಾರ್ಡ್ ನಲ್ಲಿ ನಮೂದಿಸಲಾಗುತ್ತದೆ ಹಾಗೂ ಕ್ಯೂಆರ್ ಕೋಡ್ ಸ್ಕ್ಯಾನರ್ ಕೂಡ ಇದರಲ್ಲಿ ಇರಿಸಲಾಗಿದೆ ಎಂಬುದರ ಬಗ್ಗೆ ತಿಳಿಸಲಾಗಿದೆ.
ಹೀಗೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಪಿಂಕ್ ಸ್ಮಾರ್ಟ್ ಕಾರ್ಡ್ ಅನ್ನು ನೀಡಲು ಕೊನೆಗೂ ನಿರ್ಧರಿಸಿದ್ದು ಈ ಪಿಂಕ್ ಸ್ಮಾರ್ಟ್ ಕಾರ್ಡ್ ಯಾವಾಗ ಜನರ ಕೈ ಸೇರಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಶಾಲಾ ಕಾಲೇಜುಗಳ ಕ್ರಿಸ್ಮಸ್ ರಜೆ 1 ವಾರ ವಿಸ್ತರಣೆ! ಮಹಾಮಾರಿ ಕೊರೊನಾ ಎಫೆಕ್ಟ್
- ಕೃಷಿ ಭಾಗ್ಯ ಯೋಜನೆ ಜಾರಿ : 106 ತಾಲೂಕ್ ಜನರಿಗೆ ಹಣ ನೀಡಲಾಗುತ್ತೆ, ನಿಮ್ಮ ಹೆಸರು ಸೇರಿಸಿ