rtgh

ಮತೊಮ್ಮೆ ಗೃಹಲಕ್ಷ್ಮಿ ಹಣ ಜಮಾ : ನಿಮಗೂ ಬಂತಾ ನೋಡಿ, ಇಲ್ಲಿದೆ ಹೊಸ ಲಿಂಕ್

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಅದರಂತೆ ಗೃಹಲಕ್ಷ್ಮಿ ಯೋಜನೆಯ ಹಣವು ನಿಮಗೆ ಜಮಾ ಆಗಿದೆಯೇ ಇಲ್ಲವೇ ಹಾಗೂ ಡಿ ಬಿ ಟಿ ಮೂಲಕ ಸ್ಟೇಟಸ್ ಚೆಕ್ ಮಾಡಬೇಕು ಎಂದಿದ್ದರೆ ಈ ಲೇಖನದ ಮೂಲಕ ಸರಳ ವಿಧಾನವನ್ನು ಬಳಸಿ ಚೆಕ್ ಮಾಡಬಹುದಾಗಿದೆ.

Again Gruhalkshmi money deposit here is the new link

ಡಿಬೀಟಿ ಸ್ಟೇಟಸ್ ಚೆಕ್ ಮಾಡುವ ವಿಧಾನ :

ಗೃಹಲಕ್ಷ್ಮಿ ಯೋಜನೆಯ ಹಣವು ಫಲಾನುಭವಿಗಳಿಗೆ ಜಮಾ ಆಗಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದ್ದು ಗೃಹಲಕ್ಷ್ಮಿ ಯೋಜನೆಯ ಹಣವು ಜನ ಆಗಿರುವುದರ ಸ್ಟೇಟಸ್ ಅನ್ನು ಹೇಗೆ ಚೆಕ್ ಮಾಡಬೇಕು ಎಂಬುದರ ಗೊಂದಲವು ಸಾಕಷ್ಟು ಫಲಾನುಭವಿಗಳಲ್ಲಿ ಉಂಟಾಗಿರುತ್ತದೆ. ಅದರಂತೆ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಅನ್ನು ಹೇಗೆ ಚೆಕ್ ಮಾಡಬೇಕು ಎಂಬುದರ ಬಗ್ಗೆ ನೋಡಬಹುದಾಗಿದೆ. ಸರ್ಕಾರದ ಅಧಿಕೃತ ಡಿಬೀಟಿ ಕರ್ನಾಟಕ ಆಪ್ ನ ಮೂಲಕ ಗೃಹಲಕ್ಷ್ಮಿ ಯೋಜನೆಯ 2000 ಹಣವು ವರ್ಗಾವಣೆ ಆಗಿರುವ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಇದನ್ನು ಓದಿ : ಶಾಲಾ ಕಾಲೇಜುಗಳ ಕ್ರಿಸ್ಮಸ್ ರಜೆ 1 ವಾರ ವಿಸ್ತರಣೆ! ಮಹಾಮಾರಿ ಕೊರೊನಾ ಎಫೆಕ್ಟ್

ಡಿ ಬಿ ಟಿ ಕರ್ನಾಟಕ ಆಪ್ :

ಡಿವಿಡಿ ಕರ್ನಾಟಕ ಅಧಿಕೃತ ಆಪ್ ಅನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಮೊದಲು ಡೌನ್ಲೋಡ್ ಮಾಡಿಕೊಳ್ಳಬೇಕು. ಆ ಆಪ್ ಅನ್ನು ಓಪನ್ ಮಾಡಿದ ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡಿ ಬೇಕಾಗುತ್ತದೆ. ಅದಾದ ನಂತರ ಗೆಟ್ ಓಟಿಪಿ ಎಂಬುದರ ಮೇಲೆ ಕ್ಲಿಕ್ ಮಾಡಬೇಕು ಅದರಲ್ಲಿ ಫಲಾನುಭವಿಯ ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಓಟಿಪಿ ಬರುತ್ತದೆ. ಅದಾದ ನಂತರ ನೀವು ನಿಮ್ಮ ವೈಯಕ್ತಿಕ ವಿವರಗಳನ್ನು ನಮೂದಿಸಿದ ಗೃಹಲಕ್ಷ್ಮಿ ಯೋಜನೆಯ 2000 ನಿಮ್ಮ ಖಾತೆಗೆ ಬಂದಿದೆಯೇ ಇಲ್ಲವೇ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.


ಹೀಗೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಒಂದು ಆಪ್ ಅನ್ನು ಬಿಡುಗಡೆ ಮಾಡಿದ್ದು ಈ ಆಪ್ ನ ಮೂಲಕ ಸುಲಭವಾಗಿ ಗೃಹಲಕ್ಷ್ಮಿ ಯೋಜನೆಯ ಹಣವು ಬ್ಯಾಂಕ್ ಖಾತೆಗೆ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದು. ಹಾಗಾಗಿ ಈ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment