ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ರಾಜ್ಯದ ಹಲೆ ವಿಡಿಯೋ ಡಿಸೆಂಬರ್ 27ರಂದು ಅಂದರೆ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು 27ರಂದು ರಜೆಯನ್ನು ಏಕೆ ಘೋಷಣೆ ಮಾಡಲಾಗಿದೆ ಎಂಬುದರ ಕಂಪ್ಲೀಟ್ ಡೀಟೇಲ್ಸ್ ಇದೆ ಈಗ ನೀವು ತಿಳಿದುಕೊಳ್ಳಬಹುದು.
ಡಿಸೆಂಬರ್ 27ರಂದು ಶಾಲಾ ಕಾಲೇಜುಗಳಿಗೆ ರಜೆ :
ರಾಜ್ಯದ ಕೆಲವೊಂದು ಊರುಗಳಲ್ಲಿ ಡಿಸೆಂಬರ್ 22 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 27ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಹೀಗಾಗಿ ವ್ಯಾಪ್ತಿಯಲ್ಲಿ ಬರುವಂತಹ ಶಾಲಾ-ಕಾಲೇಜುಗಳಿಗೆ ಆ ಜಿಲ್ಲೆಗಳು ರಜೆ ಘೋಷಣೆ ಮಾಡಿವೆ.
ನಾಲ್ಕು ಜಿಲ್ಲೆಗಳಲ್ಲಿ ರಜೆ ಘೋಷಣೆ :
ಡಿಸೆಂಬರ್ 27ರಂದು ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆಗೆ ಚುನಾವಣೆ ನಡೆಯಲಿದೆ ಹಾಗೂ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ಪಂಚಾಯಿತಿಗೂ ಕೂಡ ಚುನಾವಣೆ ನಡೆಯಲಿದ್ದು ಸರ್ಕಾರಿ ಕಚೇರಿ ಶಾಲಾ ಕಾಲೇಜುಗಳಿಗೆ ಈ ಎರಡು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವುದರಿಂದ ಆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನು ಓದಿ : ಜನವರಿಯಲ್ಲಿ 14 ದಿನ ಬ್ಯಾಂಕ್ ರಜೆ ಘೋಷಣೆ!! ಇಷ್ಟು ದಿನ ರಜೆ ನೀಡಲು ಕಾರಣವೇನು ಗೊತ್ತಾ?
ಡಿಸೆಂಬರ್ 27ರಂದು ಯಾದಗಿರಿ ಜಿಲ್ಲೆಯ ಹುಣಸಗಿ ಮತ್ತು ಕಲಬುರ್ಗಿ ಜಿಲ್ಲೆಯ ವಾಡಿ ಪುರಸಭೆಗೆ ಚುನಾವಣೆ ನಡೆಯಲಿದೆ ಹಾಗಾಗಿ ಈ ವ್ಯಾಪ್ತಿಯಲ್ಲಿ ಬರುವಂತಹ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೀಗೆ ಈ ನಾಲ್ಕು ಪಟ್ಟಣ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಲಿದ್ದು ರಾಜ್ಯ ಸರ್ಕಾರವು ರಾಜ್ಯವನ್ನು ಘೋಷಣೆ ಮಾಡಲು ಆದೇಶ ನೀಡಿದೆ ಎಂದು ಟಿವಿ9 ಡಿಜಿಟಲ್ ವರದಿ ತಿಳಿಸಿದೆ.
ಹೀಗೆ ಡಿಸೆಂಬರ್ 27ರಂದು ಈ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದ್ದು ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವಂತಹ ಸರ್ಕಾರಿ ಶಾಲಾ ಕಾಲೇಜು ಅನುದಾನಿತ ಶಿಕ್ಷಣ ಸಂಸ್ಥೆ ಸರ್ಕಾರಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ ಧನ್ಯವಾದಗಳು.
ಇತರೆ ವಿಷಯಗಳು:
- ಯುವನಿಧಿ’ಗೆ ಸಿಕ್ತು ಅಧಿಕೃತ ಚಾಲನೆ!!ವಿವೇಕಾನಂದರ ಜನ್ಮದಿನದಂದು ಎಲ್ಲರ ಖಾತೆಗೆ ಹಣ
- ನಾಳೆಯಿಂದ ರೈತರಿಗೆ ಹೊಸ ರೂಲ್ಸ್ ಅಪ್ಲೇ!! 5 ದಿನದೊಳಗೆ ಈ ಕೆಲಸ ಮಾಡದಿದ್ದರೆ ಹಣ ಸಿಗಲ್ಲ