ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಮಹಿಳೆಯರಿಗಾಗಿ ಸಿಹಿ ಸುದ್ದಿ ತಿಳಿಸಲಾಗುತ್ತಿದೆ. ಹಲವು ಬಾರಿ ವಿವಿಧ ಹುದ್ದೆಗಳಿಗೆ ಅಂಗನವಾಡಿಯಲ್ಲಿ ಅರ್ಜಿಯನ್ನು ಆಹ್ವಾನ ಮಾಡಿದ್ದು ಇದೀಗ ಮಹಿಳೆಯರಿಗಾಗಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಮಹಿಳೆಯರು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ನೀವು ತಿಳಿದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :
ಮಹಿಳೆಯರು ಅಂಗನವಾಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು 10ನೇ ತರಗತಿ ಪಾಸ್ ಆಗಿದ್ದರೆ ಅರ್ಜಿಯನ್ನು ಸಲ್ಲಿಸಿ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ.
ಇದನ್ನು ಓದಿ : ISRO ನೇಮಕಾತಿ ಪ್ರಾರಂಭ!! 10th ಪಾಸ್ ಅಭ್ಯರ್ಥಿಗಳಿಗೆ ತಂತ್ರಜ್ಞ ಬಿ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು :
ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ದಾಖಲೆಗಳು ಮುಖ್ಯವಾಗಿರುತ್ತದೆ ಅವುಗಳೆಂದರೆ ಆಧಾರ್ ಕಾರ್ಡ್ ಆದಾಯ ಪ್ರಮಾಣ ಪತ್ರ ಪಾಸ್ಪೋರ್ಟ್ ಸೈಜ್ ಫೋಟೋ ವ್ಯಾಸಂಗ ಪ್ರಮಾಣ ಪತ್ರ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಹಾಗೂ ಕೆಲವೊಂದು ದಾಖಲೆಗಳು.
ಅರ್ಜಿ ಸಲ್ಲಿಸುವ ವಿಧಾನ :
ಅಂಗನವಾಡಿ ಕೇಂದ್ರಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಆನ್ಲೈನ್ ಮೂಲಕಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿದ ನಂತರ ಆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸ್ಥಳೀಯ ಕಚೇರಿಯ ಅಥವಾ ಗ್ರಾಮ ಪಂಚಾಯಿತಿಯಿಂದ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 12 ಜನವರಿ 2024 ಕೊನೆಯ ದಿನಾಂಕವಾಗಿದ್ದು ಸಂಜೆ 5:00 ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಹೀಗೆ ಅಂಗನವಾಡಿ ಕೇಂದ್ರದಲ್ಲಿ ಮಹಿಳೆಯರಿಗಾಗಿ ಹುದ್ದೆಗಳನ್ನು ಆಹ್ವಾನಿಸಿದ್ದು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಮಹಿಳಾ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ತಾತನ ಆಸ್ತಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!! ಈ ಒಬ್ಬರಿಗೆ ಮಾತ್ರ ಆಸ್ತಿಯಲ್ಲಿ ಹಕ್ಕು
- ಬುದ್ದಿವಂತರಿಗೊಂದು ಸವಾಲ್!! ಕೇವಲ 60 ಸೆಕೆಂಡಿನಲ್ಲಿ ಈ ಸಂಖ್ಯೆಯನ್ನು ಪತ್ತೆ ಹಚ್ಚುವಿರೇ?