rtgh

ಹೊಸ ಉದ್ಯೋಗ ಪ್ರಾರಂಭಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.! ರೈತರು ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರ ರೈತರಿಗಾಗಿ ಕಾಲ ಕಾಲಕ್ಕೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ, ರೈತರಿಗೆ ಅನುಕೂಲವಾಗಲು ಕೃಷಿ ಕ್ಷೇತ್ರವನ್ನು ವಿಸ್ತರಣೆ ಮಾಡಲು ಇಂತಹ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದೇ ರೀತಿ ಸರ್ಕಾರ ಈಗ ಹೊಸ ಯೋಜನೆಯನ್ನು ಜಾರಿಗೆ ತಂದಿದೆ ಅದರ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Agricultural Innovation Scheme

ಕೃಷಿ ಇಲಾಖೆಯಿಂದ ಕೃಷಿ ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಹೊಸ ಉದ್ಯೋಗ ಪ್ರಾರಂಭಿಸಲು & ಇರುವ ಉದ್ಯಮಗಳ ವಿಸ್ತರಣೆ ಮಾಡಲು ಸಹಾಯಧನ ಪಡೆಯಲು ಆಸ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರವು ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಯುವಕರಿಗೆ ಉದ್ಯೋಗ ಸೃಜನತೆಗಾಗಿ “ಕೃಷಿ ನವೋದ್ಯಮ” ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು. ಆಸಕ್ತ ಉದ್ಯಮದಾರರು ಒಂದು ವಾರದೊಳಗೆ ತಾಲೂಕಿನ ಕೃಷಿ ನಿರ್ದೆಶಕರ ಕಚೇರಿಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಸಹ ಓದಿ: ಎಲ್ಲರ ಖಾತೆಗೆ 1000 ರೂ. ಜಮಾ.! ಕೂಡಲೇ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿ


ಕೃಷಿ ಇಲಾಖೆಯಿಂದ ಪರಿಶೀಲನೆ ನಡೆಸಿ ನವೋದ್ಯಮಗಳ ವಿಸ್ತರಣೆಗೆ 20 ಶೇ.50% ಕನಿಷ್ಠ 5 ಲಕ್ಷದಿಂದ 20 ಲಕ್ಷದವರೆಗೆ ಹಾಗೂ ಈಗಾಗಲೇ ಸ್ಥಾಪಿಸಿರುವ ಕೃಷಿ ನವೋದ್ಯಮಗಳ ವಿಸ್ತರಣೆಗೆ 20 ಲಕ್ಷದಿಂದ 50 ಲಕ್ಷದವರೆಗೆ ಖಜಾನೆ-2 ಮೂಲಕ ಸಹಾಯಧನ ನೀಡಲಾಗುತ್ತದೆ. ಆಯ್ಕೆಯಾದ ಕೃಷಿ ನವೋದ್ಯಮಗಳಿಗೆ ವಿವಿಧ ತರಬೇತಿ ಕೇಂದ್ರಗಳನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ರೈತ ಕೃಷಿ ನವೋದ್ಯಮಗಳಿಗೆ ವಿವಿಧ ತರಬೇತಿ ಕೇಂದ್ರಗಳಲ್ಲಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಹಾರ ಇಲಾಖೆಯಿಂದ ಜನಸಾಮಾನ್ಯರಿಗೆ ಕಹಿ ಸುದ್ದಿ: ಅಕ್ಕಿ ಬೆಲೆ ಮತ್ತಷ್ಟು ಏರಿಕೆ..!

ಸರ್ಕಾರದಿಂದ ಹೊಸ ಪಡಿತರ ಚೀಟಿ ಅರ್ಜಿ ಪ್ರಕಟ!! ರಾಜ್ಯದ ಪ್ರತಿ ಹಳ್ಳಿಗೆ ಪ್ರತ್ಯೇಕ ಕಾರ್ಡ್‌ ವಿತರಣೆ

Leave a Comment