ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಬಹು ನಿರೀಕ್ಷಿತ ಹಾಗೂ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಜೊತೆಗೆ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್ ತಿಳಿಸಲಾಗುತ್ತಿದೆ. ಜಿಲ್ಲಾಧಿಕಾರಿಯದ ನಿತೇಶ್ ಪಾಟೀಲ್ ರವರು ಇವನಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡಿದ್ದು ಆ ಮಾಹಿತಿ ಏನೆಂಬುದರ ಬಗ್ಗೆ ಈ ಲೇಖನದಲ್ಲಿ ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.
ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರಾರಂಭ :
ನಾಳೆಯಿಂದಲೇ ಯುವನಿಧಿ ಯೋಜನೆಯ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ ಎಂಬ ಬಿಗ್ ಅಪ್ಡೇಟ್ ಅನ್ನು ಯುವನಿಧಿ ಯೋಜನೆಯ ಬಗ್ಗೆ ಜಿಲ್ಲಾಧಿಕಾರಿಯ ನಿತೇಶ್ ಪಾಟೀಲ್ ರವರು ಮಾಹಿತಿ ನೀಡಿದ್ದಾರೆ. ಯುವನಿಧಿ ಯೋಜನೆಗೆ ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಸಲ್ಲಿಕೆ ಮಾಡಬಹುದಾಗಿದ್ದು ಅರ್ಹ ವಿದ್ಯಾರ್ಥಿಗಳಿಗೆ 3000 ಅಥವಾ 1500 ಈ ಯೋಜನೆ ಮೂಲಕ ಸಿಗಲಿದೆ.
ನಾಳೆಯಿಂದಲೇ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ :
ಫೋನಿನ ಮೂಲಕವೇ ನಾಳೆಯಿಂದಲೇ ಸೇವಾ ಸಿಂಧು ಪೋರ್ಟಲ್ ನಲ್ಲಿ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದರೆ ಮೊದಲ ಆದ್ಯತೆಯಾಗಿ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ. ಮೀಸಲಿಟ್ಟ ಹಣವನ್ನು ಈ ಯೋಜನೆಯಡಿಯಲ್ಲಿ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. 2023 ನೇ ಸಾಲಿನಲ್ಲಿ ವಿದ್ಯಾಭ್ಯಾಸವನ್ನು ಮುಗಿಸಿ 180 ದಿನಗಳು ತೇರ್ಗಡೆಯಾಗಿದ್ದರೂ ಕೂಡ ಅವರು ಕೆಲಸವಿ ಸಿಗದೇ ನಿರುದ್ಯೋಗಿಗಳಾಗಿದ್ದರೆ ಅಂತಹ ಪದವೀಧರ ಹಾಗೂ ಡಿಪ್ಲೋಮೋ ವಿದ್ಯಾರ್ಥಿಗಳಿಗೆ ಈ ಯೋಜನೆಯ ಹಣ ದೊರೆಯಲಿದೆ.
ಇದನ್ನು ಓದಿ: ಮುಂದಿನ ತಿಂಗಳು ಅನ್ನಭಾಗ್ಯ ,ಗೃಹಲಕ್ಷ್ಮಿ ಹಣ ಬೇಕಾದರೆ ಈ ರೀತಿ ಮಾಡಬೇಕು
ಅರ್ಜಿ ಸಲ್ಲಿಸುವ ವಿಧಾನ :
ಯುವನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಸರ್ಕಾರದ ಅಧಿಕೃತ ವೆಬ್ಸೈಟ್ ಆದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. https://sevasindhugs.karnataka.gov.in/ಈ ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ ನಾಳೆಯಿಂದಲೇ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿತ್ತು ಈ ಹಣವು ಜನವರಿಯಲ್ಲಿ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
ಹೀಗೆ ರಾಜ್ಯ ಸರ್ಕಾರವು ವಿದ್ಯಾಭ್ಯಾಸ ಮುಗಿದರೂ ಕೂಡ ಮನೆಯಲ್ಲಿ ಇರುವಂತಹ ವಿದ್ಯಾರ್ಥಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡುತ್ತಿದ್ದು ನಾಳೆಯಿಂದಲೇ ಯೋಜನೆಗೆ ಅರ್ಜಿ ಸಲ್ಲಿಸಿ ಜನವರಿಯಿಂದ ಹಣವನ್ನು ಪಡೆಯಬಹುದಾಗಿದೆ. ಸುಮಾರು ಎರಡು ವರ್ಷಗಳವರೆಗೆ ಈ ಹಣವು ಜಮಾ ಆಗುತ್ತದೆ ಹಾಗಾಗಿ ಈ ಮಾಹಿತಿಯ ಬಗ್ಗೆ ಶೇರ್ ಮಾಡಿ ಎಲ್ಲರಿಗೂ ಧನ್ಯವಾದಗಳು.
ಇತರೆ ವಿಷಯಗಳು :
- School Holidays : ಶಾಲಾ ಮಕ್ಕಳಿಗೆ ಜನವರಿ 14 ರ ವರೆಗೆ ರಜೆ ಏಕೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
- ಇಂದಿನಿಂದ ಯುವನಿಧಿ ಯೋಜನೆ ನೋಂದಣಿ ಶುರು!! ಕಾಂಗ್ರೆಸ್ 5ನೇ ಗ್ಯಾರಂಟಿಗೆ ಚಾಲನೆ ನೀಡಿದ ಸಿಎಂ