ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯುವುದಲ್ಲದೆ ಟೂಲ್ ಕಿಟ್ಟನ್ನು ಸಹ ನೀಡಲಾಗುತ್ತಿದ್ದು ಇದನ್ನು ಹೇಗೆ ಪಡೆಯಬೇಕು ಎಂಬುದನ್ನು ಈಗ ತಿಳಿದುಕೊಳ್ಳಬಹುದು. ಅದರಂತೆ ಈ ಯೋಜನೆಯು ಯಾವ ಜಿಲ್ಲೆಯ ಮಹಿಳೆಯರಿಗೆ ಸಿಗಲಿದೆ ಹಾಗೂ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಇದೀಗ ನೀವು ತಿಳಿದುಕೊಳ್ಳಬಹುದು.

ಕರ್ನಾಟಕದಲ್ಲಿ ಉಚಿತ ಈ ಹೊಲಿಗೆ ಯಂತ್ರ ಯೋಜನೆ :
ರಾಜ್ಯ ಸರ್ಕಾರವು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡಲು ಅಧಿಸೂಚನೆಯನ್ನು ಹೊರಡಿಸಿದ್ದು ಚಿಕ್ಕಮಗಳೂರು, ಮೈಸೂರು, ತುಮಕೂರು, ಮಂಡ್ಯ ಜಿಲ್ಲೆಗಳಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಉಚಿತ ಯಂತ್ರಗಳು ನೀಡಲಾಗುತ್ತಿದೆ. ಸದ್ಯ ಇದೀಗ ಕೇವಲ ಈ ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಉಚಿತ ಹೊಲಿಗೆ ಯಂತ್ರವನ್ನು ವಿತರಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಈ ಯೋಜನೆಯ ಎಲ್ಲ ಜಿಲ್ಲೆಗಳಲ್ಲೂ ಸಹ ಪ್ರಾರಂಭವಾಗುತ್ತದೆ ಎಂದು ಹೇಳಲಾಗುತ್ತಿದೆ.
ಉಚಿತ ಹೊಲಿಗೆ ಯಂತ್ರ ಪಡೆಯಬೇಕಾದರೆ ಅಗತ್ಯವಿರುವ ದಾಖಲೆಗಳು :
ರಾಜ್ಯ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕೆಲವೊಂದು ಅಗತ್ಯದ ಕಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಪಾಸ್ಪೋರ್ಟ್ ಸೈಜ್ ಫೋಟೊ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಲಿಗೆ ತರಬೇತಿ ಪಡೆದಿರುವ ಹೊಲಿಗೆ ಪ್ರಮಾಣ ಪತ್ರ ಮರಗೆಲಸ ಅಥವಾ ದೋಭಿ ಕಸುವಿನ ಕುಶಲ ಕರ್ಮಿಗಳಾಗಿದ್ದರೆ ತಮ್ಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಮಾಣ ಪತ್ರ ಕುಶಲಕರ್ಮಿ ಗುರುತಿನ ಚೀಟಿ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ನೀಡಬೇಕು ಇದರ ಜೊತೆಗೆ ಬ್ಯಾಂಕ್ ಪಾಸ್ ಬುಕ್ ಸಹ ನೀಡಬೇಕಾಗುತ್ತದೆ.
ಇದನ್ನು ಓದಿ : ಇನ್ನು 9 ದಿನದಲ್ಲಿ ಪಡಿತರ ಚೀಟಿ ಸರೆಂಡರ್ ಮಾಡಿ!! ಸರ್ಕಾರದಿಂದ ಬಿಗಿ ಕ್ರಮ
ಪ್ರಮುಖ ದಿನಾಂಕಗಳು :
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಹಾಸನ ಜಿಲ್ಲೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಹಾಗೂ ಗದಗ ಜಿಲ್ಲೆಯಲ್ಲಿ 15- 01 -2024 ರ ಒಳಗಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಉಚಿತ ಹೊಲಿಗೆ ಯಂತ್ರಕ್ಕೆ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಉಚಿತ ಹೊಲಿಗೆ ಯಂತ್ರಗಳನ್ನು ನೀಡಿ ಮಹಿಳೆಯರು ಸ್ವಾವಲಂಬಿ ಜೀವನವನ್ನು ಸಾಗಿಸಬೇಕೆಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರುತ್ತಿದ್ದು ಈ ಸದ್ಯ ಇದೆ ಈಗ ಪ್ರಾರಂಭಿಕ ಹಂತದಲ್ಲಿ ಕೇವಲ ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಜಾರಿಗೆ ತಂದಿದ್ದು ಮುಂದಿನ ಕರ್ನಾಟಕ ರಾಜ್ಯದಾದ್ಯಂತ ಈ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಹೇಳಬಹುದಾಗಿದೆ ಹಾಗಾಗಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಗಳಲ್ಲಿಯೂ ಜಾರಿಯಾಗುತ್ತಿದೆ ಎಂಬ ಮಾಹಿತಿಯನ್ನು ನಿಮ್ಮ ಮಹಿಳಾ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಮತೊಮ್ಮೆ ಗೃಹಲಕ್ಷ್ಮಿ ಹಣ ಜಮಾ : ನಿಮಗೂ ಬಂತಾ ನೋಡಿ, ಇಲ್ಲಿದೆ ಹೊಸ ಲಿಂಕ್
- ಕರ್ನಾಟಕ CET ಪರೀಕ್ಷಾ ದಿನಾಂಕ ಪ್ರಕಟ! ಎಲ್ಲಾ ಪರೀಕ್ಷಾರ್ಥಿಗಳು ತಯಾರಾಗಿ