ರೈತರೇ ಇತ್ತ ಕಡೆ ಗಮನಕೊಡಿ: ಪಿಎಂ ಕಿಸಾನ್ 15 ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಪಿಎಂ-ಕಿಸಾನ್ 15 ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಫಲಾನುಭವಿಗಳಿಗೆ ಸಿಹಿ ಸುದ್ದಿ. ಈ ಹಣವನ್ನು ಕೇಂದ್ರವು ನವೆಂಬರ್ ಕೊನೆಯ ವಾರದಲ್ಲಿ ರೈತರ ಖಾತೆಗೆ ಜಮಾ ಮಾಡುವ ಸಾಧ್ಯತೆಯಿದೆ. ಜಮಾ ಮಾಡುವ ಮೊದಲು ಎಲ್ಲಾ ಫಲಾನುಭವಿಗಳು ಈ ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು. ಇಲ್ಲ ಅಂದ್ರೆ 15 ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗೋದಿಲ್ಲ. ಏನು ಮಾಡಬೇಕು … Read more