rtgh

2024 ರಲ್ಲಿ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ! ಲಿಸ್ಟ್‌ನಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ

ಹಲೋ ಸ್ನೇಹಿತರೇ, ಆಹಾರ ನಾಗರಿಕ ಸರಬರಾಜು & ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಜ. ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಲಿಸ್ಟ್ ಬಿಡುಗಡೆ ಮಾಡಲಾಗಿದೆ, ಈ ಲಿಸ್ಟ್‌ನಲ್ಲಿ ನಿಮ್ಮ ಹೆಸರಿದಿಯಾ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

cancelled ration card list

ಆಹಾರ, ನಾಗರಿಕ ಸರಬರಾಜು & ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಪ್ರತಿ ತಿಂಗಳು ಪಡಿತರ ಚೀಟಿ ವಿತರಣೆಗೆ ಸರ್ಕಾರದಿಂದ ನಿಗಧಿಪಡಿಸಿರುವ ಮಾರ್ಗಸೂಚಿ ಅನ್ವಯ ನಿಯಮ ಮೀರಿದ ಗ್ರಾಹಕರ ರದ್ದಾದ ರೇಷನ್ ಕಾರ್ಡ್ ನಂಬರ್ ಸಹಿತ ಜಿಲ್ಲಾವಾರು ಪಟ್ಟಿಗಳು ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಪ್ರಕಟಗೊಂಡಿದೆ.

ಈ ಪಟ್ಟಿಯಲ್ಲಿರುವವರಿಗೆ ರೇಷನ್ ಕಾರ್ಡ್ ಮೇಲೆ ಪಡೆಯಬಹುದಾದ ಯಾವುದೇ ಬಗ್ಗೆಯ ಸರಕಾರಿ ಯೋಜನೆಗಳ ಪ್ರಯೋಜನ ಪಡೆಯಲು ಸಾಧ್ಯವೇ ಇಲ್ಲ.

ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ನೋಡುವ ವಿಧಾನ:


ಇಲಾಖೆ ಈ ವೆಬ್ಸೈಟ್ ಭೇಟಿ https://ahara.kar.nic.in/ ಮಾಡಿ ಕೆಳಗೆ ನೀಡಲಾದ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಜಿಲ್ಲೆಯ ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ನೋಡಿ.

Step-1: ಮೊದಲಿಗೆ ಈ ಲಿಂಕ್ Cancelled ration card list ಮೇಲೆ ಕ್ಲಿಕ್ ಮಾಡಿ ಆಹಾರ, ನಾಗರಿಕ ಸರಬರಾಜು & ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ. ಬಳಿಕ “ಇ-ಪಡಿತರ ಚೀಟಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

Step-2: ಮೇಲೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಬಳಿಕ ಇ-ಪಡಿತರ ಚೀಟಿ ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ ಇಲ್ಲಿ ಕೆಳಗಡೆ ಕಾಣುವ Cancelled and Suspended List ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ತಿಂಗಳು-January, ವರ್ಷ-2024 ಎಂದು ಆಯ್ಕೆ ಮಾಡಿ GO ಎಂದು ಕಾಣುವ ಬಟನ್ ಮೇಲೆ ಕ್ಲಿಕ್ ಮಾಡಿ. Cancelled and Suspended List ತೋರಿಸುತ್ತದೆ.

ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಅಥವಾ ಇಲ್ವಾ? ಎಂದು ಒಮ್ಮೆ ಚೆಕ್ ಮಾಡಿಕೊಳ್ಳಿ ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನೀವು ರೇಷನ್ ಕಾರ್ಡ್ ಪಡೆಯಲು ಸರ್ಕಾರದ ಮಾರ್ಗಸೂಚಿ ಪ್ರಕಾರ ಅರ್ಹರಾಗಿದ್ದರೆ ಕೊಡಲೇ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ತಾಲ್ಲೂಕಿನ ಆಹಾರ ಇಲಾಖೆಯ ಕಚೇರಿಯನ್ನು ಭೇಟಿ ಮಾಡಿ ನಿಮ್ಮ ರದ್ದಾದ ರೇಷನ್ ಕಾರ್ಡ್ ಮರು ಪರೀಶಿಲನೆಗೆ ಅರ್ಜಿಯನ್ನು ಸಲ್ಲಿಸಿ.

ವಸತಿ ಯೋಜನೆ: ಬಡ ಕುಟುಂಬಗಳಿಗೆ 36 ಸಾವಿರ ಮನೆಗಳ ಹಂಚಿಕೆ.! ಫಲಾನುಭವಿಗಳಿಗೆ ಹಸ್ತಾಂತರ ಮಾಡಿದ ಸಿಎಂ

ಕೇಂದ್ರ ನೌಕರರಿಗೆ ಬಜೆಟ್‌ ಜಾಕ್‌ ಪಾಟ್! ‌ಸಂಬಳದಲ್ಲಿ ಶೇಕಡಾ ಇಷ್ಟು ಹೆಚ್ಚಳ

Leave a Comment