ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತ ಚಿಂತಿಸಬೇಡಿ, ಇನ್ಮುಂದೆ ಸುಲಭವಾಗಿ ಹಣ ಸಿಗುತ್ತೆ; ನೀವು ಮಾಡ್ಬೇಕಾಗಿರೋದು ಇಷ್ಟೇ!
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ. ಸಿಗುತ್ತದೆ. ಆದರೆ ಕೆಲವರ ಖಾತೆಗೆ ಇನ್ನೂ ಜಮಾ ಆಗಿಲ್ಲ. ಇದಕ್ಕಾಗಿ ಈಗ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಯಲ್ಲಿ ಹೊಸ ವಿಧಾನವನ್ನು ಪರಿಚಯಿಸಿದೆ, ಇನ್ಮುಂದೆ ಮಹಿಳೆಯರಿಗೆ ಸುಲಭವಾಗಿ ಹಣ ಪಡೆಯಬಹುದು. ಹೇಗೆ ಎಂದು ನಾವು ನಿಮಗೆ ಈ … Read more