rtgh

ಉಚಿತ ಲ್ಯಾಪ್ ಟಾಪ್ ಪಡೆಯಲು ಇರಬೇಕಾದ ಅರ್ಹತೆಯ ಪಟ್ಟಿ ಇಲ್ಲಿ ನಿಮಗಾಗಿ

ಹಲೋ ಸ್ನೇಹಿತರೇ ನಮ್ಮ ಈ ಲೇಖನಕ್ಕೆ ಸ್ವಾಗತ, ಸರ್ಕಾರವು ಜನರಿಗಾಗಿ ಅನೇಕ ಯೋಜನೆಗಳನ್ನ ಜಾರಿಗೆ ತರುತ್ತಲೇ ಇದೆ. ಇದರಿಂದ ಅನೇಕ ಜನರಿಗೆ ತುಂಬಾ ಅನುಕೂಲವಾಗುತ್ತಿದೆ. ಹಾಗೆ ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂಬಂತೆ ಮಕ್ಕಳಿಗೆ ಈ ಶಿಕ್ಷಣ ತುಂಬಾನೆ ಮುಖ್ಯ. ಹಾಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವ ಉದ್ದೇಶದಿಂದ ಸರ್ಕಾರ ಮಕ್ಕಳಿಗೆ ಲ್ಯಾಪ್ಟಪ್‌ ನೀಡಲು ತಿರ್ಮಾನಿಸಿದೆ ಹಾಗಾಗಿ ನೀವು ಕೂಡ ಉಚಿತ ಲ್ಯಾಪ್‌ ಟಾಪ್‌ ಪಡೆಯಲು ಈ ಲೇಖನಕದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬಹುದಾಗಿದೆ.

Eligibility list to get free laptop

ಉಚಿತ ಲ್ಯಾಪ್‌ ಟಾಪ್‌ ನೀಡುವುದರಿಂದ ಉಂಟಾಗುವ ಲಾಭ

  • ಇದರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೂ ಕೂಡ ಅನುಕೂಲವಾಗಿದೆ, ಇದೆ ರೀತಿ ಈಗ ಇನ್ನಷ್ಟು ವಿದ್ಯಾರ್ಥಿಗಳಿಗೆ ಯೋಜನೆಯನ್ನು ವಿಸ್ತರಿಸಲು ಸರಕಾರ ನಿರ್ಧರಿಸಿದೆ
  • ಕಂಪ್ಯೂಟರ್ ಜ್ಞಾನ ಆರಂಭದಲ್ಲಿಯೇ ಮಕ್ಕಳಲ್ಲಿ ಇದ್ದರೆ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ತಾಂತ್ರಿಕವಾಗಿ ಮುಂದುವರೆಯಲು ಸಾಧ್ಯವಿದೆ, ಹಾಗಾಗಿ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.
  • ರಾಜ್ಯದಲ್ಲಿ ವಾಸಿಸುವ ದುರ್ಬಲ ಕುಟುಂಬದವರು ಸಾಮಾಜಿಕವಾಗಿ, ಆರ್ಥಿಕವಾಗಿ, ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಸಹ ಓದಿ: ಮತ್ತೆ ಶುರುವಾಯ್ತು ಉಚಿತ ಸಿಲಿಂಡರ್‌‌ ಗ್ಯಾಸ್ ಧಮಾಕ ಈಗಲೇ ಪಡೆದುಕೊಳ್ಳಿ

ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಕಾಲೇಜು ಶುಲ್ಕ ಪಾವತಿಸಿದ ರಶೀದಿ
  • ಕಾಲೇಜಿನ ಐಡಿ ಕಾರ್ಡ್
  • ಮೊಬೈಲ್ ಸಂಖ್ಯೆ
  • ಕುಟುಂಬದ ಆದಾಯ ಪ್ರಮಾಣ ಪತ್ರ
  • ಈ ಮೇಲ್ ವಿಳಾಸ

ಲ್ಯಾಪ್ಟಾಪ್ ಪಡೆದುಕೊಳ್ಳುವುದು ಹೇಗೆ?

ಸರ್ಕಾರದಿಂದ ಉಚಿತವಾಗಿ ಸಿಗುತ್ತಿರುವ ಲ್ಯಾಪ್ಟಾಪ್ ಪಡೆದುಕೊಳ್ಳಲು ವಿದ್ಯಾರ್ಥಿಗಳು ಯಾವುದೇ ರೀತಿಯ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ, ನೀವು ಸರ್ಕಾರಿ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಕಾಲೇಜು ಸೇರುವ ಹಂತದಲ್ಲಿಯೇ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ (Free Laptop) ವಿತರಣೆ ಮಾಡಲಾಗುವುದು.

ಸೂಚನೆ: ಸರ್ಕಾರ ಮಕ್ಕಳ ಉನ್ನತ ವಿದ್ಯಾಬ್ಯಾಸಕ್ಕಾಗಿ ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡ (ST) ಮತ್ತು ಕೂಲಿ ಕಾರ್ಮಿಕ ಮಕ್ಕಳಿಗೆ ಈಗಾಗಲೇ ಉಚಿತ ಶಿಕ್ಷಣದ ಜೊತೆಗೆ ಉಚಿತ ಲ್ಯಾಪ್ಟಾಪ್ (free laptop) ಕೂಡ ವಿತರಣೆ ಮಾಡುತ್ತಿದೆ ಒಂದು ವೇಳೆ ನಿಮಗೆ ಉಚಿತ ಲ್ಯಾಪ್ಟಾಪ್ ಸಿಗದೇ ಇದ್ದಲ್ಲಿ ಆಗ ಸಂಬಂಧ ಪಟ್ಟ ಅಧಿಕಾರಿಗಳಿಗೆ ಅಂದರೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಬಹುದು. ರಾಜ್ಯ ಸರ್ಕಾರದ ಅತ್ಯುತ್ತಮ ಉಪಕ್ರಮಗಳಲ್ಲಿ ಒಂದಾಗಿರುವ ಉಚಿತ ಲ್ಯಾಪ್ಟಾಪ್ ವಿತರಣೆ ಆಯಾ ಕಾಲೇಜುಗಳಿಗೆ ಸೇರಿದ ವಿದ್ಯಾರ್ಥಿಗಳ ಕೈ ಸೇರಲಿದೆ. ಹಾಗಾಗಿ ಸರ್ಕಾರಿ ಕಾಲೇಜಿನಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಸುಲಭವಾಗಿ ಉಚಿತ ಲ್ಯಾಪ್ಟಾಪ್ ಪಡೆಯಬಹುದಾಗಿದೆ.


ಇತರೆ ವಿಷಯಗಳು:

Leave a Comment