rtgh

ಕೂಲಿ ಕೆಲಸ ಮಾಡುವವರಿಗೆ ಗುಡ್‌ ನ್ಯೂಸ್.! ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಸರ್ಕಾರದಿಂದ ಉಚಿತ ಜಮೀನು.!

ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯದಾದ್ಯಂತ ಸ್ವಂತ ಜಮೀನು ಇಲ್ಲದ ರೈತರಿಗೆ ಸರ್ಕಾರದಿಂದಲೇ ಉಚಿತವಾಗಿ ಜಮೀನು ನೀಡಲು ದೊಡ್ಡ ಮಹತ್ವದ ಕ್ರಮಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಸ್ವಂತ ಜಮೀನು ಇಲ್ಲದ ಅನೇಕ ಕೃಷಿಕಾರ್ಮಿಕರಿದ್ದಾರೆ. ಅವರನ್ನು ಆರ್ಥಿಕವಾಗಿ ಸಬಲಗೊಳಿಸಲು ಸರ್ಕಾರ ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯ ಕುರಿತಾದ ಇನ್ನಷ್ಟು ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..

Free land from Govt

ರೈತರಿಗೆ ಸ್ವಂತ ಆಸ್ತಿ ಇಲ್ಲದ ಕಾರಣಕ್ಕಾಗಿ ಮತ್ತು ಪರ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ಅಥವಾ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ರೈತರನ್ನು ಸ್ವಾವಲಂಬಿಗಳನ್ನಾಗಿಸಲು ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಕೃಷಿ ಕಾರ್ಮಿಕರಿಗಾಗಿ ಹೊಸ ಯೋಜನೆಯನ್ನ ಜಾರಿಗೊಳಿಸಿದ್ದಾರೆ. ಈ ಯೋಜನೆಯಡಿಯಲ್ಲಿ ಸ್ವಂತ ಜಮೀನು ಇಲ್ಲದ ಬಡ ಹಾಗೂ ಕೃಷಿ ಕಾರ್ಮಿಕರಿಗೆ ಸರ್ಕಾರದಿಂದಲೇ ಜಮೀನು ನೀಡಲಾಗುತ್ತದೆ.

ಇಷ್ಟಕ್ಕೂ ಯಾವೆಲ್ಲಾ ಕೃಷಿ ಕಾರ್ಮಿಕರಿಗೆ ಸರ್ಕಾರದಿಂದ ಉಚಿತ ಜಮೀನು ನೀಡಲಾಗುತ್ತದೆ ಹಾಗು ಇದನ್ನು ಹೇಗೆ ಪಡೆದುಕೊಳ್ಳಬೇಕು? ಯಾವೆಲ್ಲ ದಾಖಲಾತಿಗಳ ಅಗತ್ಯತೆ ಇದೆ. ಅರ್ಜಿ ಸಲ್ಲಿಸಿದ ಎಷ್ಟು ದಿನಗಳ ಒಳಗೆ ನಮಗೆ ಸರ್ಕಾರದಿಂದ ಎಷ್ಟು ಎಕರೆ ಜಮೀನು ನೀಡಲಾಗುತ್ತದೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ.

ಹಲವು ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಬಂದಿರುವ ರೈತರಿಗೆ, ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಕ್ರಮ ಸಕ್ರಮ ಹಕ್ಕುಪತ್ರ ವಿತರಣೆಗೆ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ರೈತರು ಉಳುಮೆ ಮಾಡುತ್ತಿರುವ ಜಮೀನನ್ನು ಸ್ವಂತವಾಗಿಸಿಕೊಳ್ಳಲಿದ್ದಾರೆ.

ಇದನ್ನೂ ಸಹ ಓದಿ : ಸಿಎಂ ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್.! ಕೂಡಲೇ ಗೃಹಲಕ್ಷ್ಮಿ ಪೆಂಡಿಂಗ್‌ ಹಣ ರಿಲೀಸ್


ಬಗರ್ ಹುಕುಂ ನಿಯಮ ಜಾರಿಗೆ:

ಬಗರ್ ಹುಕುಂ ನಿಯಮದ ಅಡಿಯಲ್ಲಿ ಯಾವ ರೈತರು 15 ವರ್ಷಕ್ಕಿಂತ ಹೆಚ್ಚು ವರ್ಷ ಒಂದೇ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾರೆ. ಅಂತಹವರಿಗೆ ಅಕ್ರಮ ಸಕ್ರಮ ಹಕ್ಕುಪತ್ರ ವಿತರಣೆ ಮಾಡಲಾಗುತ್ತದೆ. ಸದ್ಯದಲ್ಲಿ ಅರ್ಜಿ ಸಲ್ಲಿಸಿದ ಸಾಕಷ್ಟು ರೈತರಿಗೆ ಅವರ ಜಮೀನು ಪತ್ರ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ. ಅಕ್ರಮ ಸಕ್ರಮ ಮಾಡಿಕೊಳ್ಳಲು ಅರ್ಜಿಯನ್ನ ಸರ್ಕಾರಕ್ಕೆ ಸಲ್ಲಿಕೆ ಮಾಡಬೇಕು.

ಕಂದಾಯ ಇಲಾಖೆಯ ಸಚಿವರಾಗಿರುವ ಕೃಷ್ಣ ಬೈರೇಗೌಡ ಅವರು ಮಾಧ್ಯಮ ಮಿತ್ರರೊಂದಿಗೆ ಈ ಬಗ್ಗೆ ಮಾತನಾಡಿ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎನ್ನುವ ವಿಚಾರವನ್ನ ಸ್ಪಷ್ಟಪಡಿಸಿದ್ದಾರೆ. 15 ವರ್ಷಕ್ಕಿಂತ ಹೆಚ್ಚು ಸಮಯ ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಬಂದಿರುವ ರೈತರಿಗೆ ಮಾತ್ರ ಸಕ್ರಮ ಪತ್ರ ಒದಗಿಸಲಾಗುವುದು. ಇನ್ನು ಬಂದಿರುವ ಅರ್ಜಿಗಳನ್ನು ತಂತ್ರಜ್ಞಾನ ಬಳಸಿ ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.

1980ರಲ್ಲಿ ಯಾವ ರೈತರಿಗೆ ಉಳುಮೆ ಮಾಡಲು ಸ್ವಂತ ಜಮೀನು ಇಲ್ಲ. ಹಾಗು ಅಂತಹವರಿಗೆ ತಲಾ ಎರಡು ಎಕರೆ ಭೂಮಿ ನೀಡಲು ಸರ್ಕಾರ ಹೊಸ ಯೋಜನೆ ರೂಪಿಸಿತು. ಆದರೆ ಯೋಜನೆ ಹಾಗೆ ಹೆಸರಿಗೆ ಮಾತ್ರ ಉಳಿದುಕೊಂಡಿದೆ ಹೊರತು ಭೂ ರಹಿತ ಕೃಷಿಕರಿಗೆ ಭೂಮಿಯನ್ನು ಒದಗಿಸಲು ಸಾಧ್ಯವಾಗಿಲ್ಲ. ಈಗ ಬಗರ್ ಹುಕುಂ ನಿಯಮದ ಅಡಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗಾದರೂ, ಅಕ್ರಮ-ಸಕ್ರಮ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಸರ್ಕಾರ ನಿರ್ಧರಿಸಿದೆ. ಸದ್ಯದಲ್ಲಿಯೇ ಫಲಾನುಭವಿಗಳ ಕೈಗೆ ಹಕ್ಕು ಪತ್ರ ಸಿಗುವ ನಿರೀಕ್ಷೆ ಇದೆ.

ಇತರೆ ವಿಷಯಗಳು:

11 ಲಕ್ಷ ಸರ್ಕಾರಿ ನೌಕರರಿಗೆ ದೊಡ್ಡ ಕೊಡುಗೆ!! ಡಿಎ 4% ಹೆಚ್ಚಳ ಮತ್ತು 4 ತಿಂಗಳ ಬಾಕಿ ಬಿಡುಗಡೆಗೆ ಕ್ಯಾಬಿನೆಟ್ ಅನುಮೋದನೆ

ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್!! ಮಳೆಯ ಆಭರ್ಟಕ್ಕೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಣೆ!

ಒತ್ತುವರಿ ಜಾಗಗಳ ವಿರುದ್ಧ ಕಠಿಣ ಕ್ರಮ..! ಮನೆ ನಿರ್ಮಿಸಿಕೊಂಡಿದ್ದರೆ ಈ ದಿನಾಂಕದೊಳಗೆ ತೆರವುಗೊಳಿಸಲು ಸರ್ಕಾರದ ನೋಟಿಸ್

Leave a Comment