rtgh

7 ನೇ ವೇತನ ಆಯೋಗ: ಸರ್ಕಾರಿ ನೌಕರರಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್, ನಿಮ್ಮ ಖಾತೆಗೆ ಬರಲಿದೆ2.18 ಲಕ್ಷ

ಹಲೋ ಸ್ನೇಹಿತರೇ ಇಂದಿನ ನಮ್ಮ ಈ ಲೇಖನಕ್ಕೆ ಸ್ವಾಗತ ಸರ್ಕಾರಿ ನೌಕರರಿಗೆ ಹೊಸ ವರ್ಷದ ಮೊದಲಲ್ಲೇ ಬಂಪರ್‌ ಗಿಫ್ಟ್‌ ಕೊಡಲು ಸರ್ಕಾರ ತೀರ್ಮಾನಿಸಿದೆ ಅದೇನೆಂದರೆ ಸರ್ಕಾರಿ ನೌಕರರ ಖಾತೆಗೆ ಬರಲಿದೆ ಹಣ ಸರ್ಕಾರದಿಂದ 7 ನೇ ವೇತನ ಆಯೋಗ ತುಟ್ಟಿಭತ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಇದರ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ.

Great new year gift for government employees

7 ನೇ ವೇತನ ಆಯೋಗದ ಅಂತಿಮ ವರದಿ ಆಧರಿಸಿ ಒಟ್ಟಾರೆ ಡಿಎ ಹಣ 50% ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ತುಟ್ಟಿಭತ್ಯೆ ಹೆಚ್ಚಳದ ಕಾರಣ ನೌಕರರ ಸಂಬಳ ಬಾರಿ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ. ಹೊಸ ವರ್ಷಕ್ಕೆ ಸರ್ಕಾರೀ ನೌಕರರರು ಹೆಚ್ಚಿನ ಪ್ರಮಾಣದ ವೇತನವನ್ನು ಪಡೆಯಲಿದ್ದಾರೆ ಎಂದು ತಿಳಿದುಬರುತ್ತಿದೆ.

ಹೊಸ ವರ್ಷದ ಬಂಪರ್ ಗಿಫ್ಟ್

ಜನವರಿ 2024 ರಲ್ಲಿ ತುಟ್ಟಿಭತ್ಯೆ 4% ಹೆಚ್ಚಿಸಿದರೆ ತುಟ್ಟಿಭತ್ಯೆ 50% ತಲುಪುತ್ತದೆ. ಏಳನೇ ವೇತನ ಆಯೋಗವನ್ನು ಸ್ಥಾಪಿಸುವಾಗ ಕೇಂದ್ರ ಸರ್ಕಾರ ತುಟ್ಟಿಭತ್ಯೆ ಪರಿಷ್ಕರಣೆ ನಿಯಮಗಳನ್ನು ರೂಪಿಸಿದೆ. ಇನ್ನು ರೂಪಿಸಲಾದ ನಿಯಮದಲ್ಲಿ DA 50 % ತಲುಪಿದ ನಂತರ ಅದನ್ನು ಶೂನ್ಯಕ್ಕೆ ಪರಿವರ್ತಿಸಲಾಗುತ್ತದೆ ಮತ್ತು DA ಮೊತ್ತವನ್ನು ಮೂಲ ವೇತನಕ್ಕೆ ಸೇರಿಸಲಾಗುತ್ತದೆ ಎನ್ನುವ ಷರತ್ತು ವಿಧಿಸಲಾಗಿತ್ತು. ಸದ್ಯ 7 ನೇ ವೇತನದ ಅಡಿಯಲ್ಲಿ ನೌಕಾರರ ವೇತನದ ಎಷ್ಟು ಹೆಚ್ಚಾಗುತ್ತದೆ ಎನ್ನುವುದರ ಲೆಕ್ಕಾಚಾರ ನೋಡೋಣ. AICPI ಇಂಡೆಕ್ಸ್‌ ನ ಅರ್ಧ ವಾರ್ಷಿಕ ಲೆಕ್ಕಾಚಾರದ ಆಧಾರದ ಮೇಲೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ನಿರ್ಧರಿಸಲಾಗುತ್ತದೆ. ನೌಕರರ ವೇತನ ಶ್ರೇಣಿಯನ್ನು ಕೇಂದ್ರ ಸರ್ಕಾರ ವರ್ಷಕ್ಕೆ ಎರಡು ಬಾರಿ ಪರಿಷ್ಕರಿಸುತ್ತದೆ. ಈ ಪರಿಷ್ಕರಣೆಯನ್ನು ಜನವರಿ ಮತ್ತು ಜುಲೈ ನಲ್ಲಿ ನೆಡೆಸಲಾಗುತ್ತದೆ.

ಇದನ್ನೂ ಸಹ ಓದಿ: ರೇಷನ್‌ ಕಾರ್ಡುದಾರರಿಗೆ ಹೊಸ ನಿಯಮ!! ಜನವರಿ 1 ರಿಂದ ದೇಶಾದ್ಯಂತ ಜಾರಿ


ಈ ದಿನದಂದು ಸರ್ಕಾರೀ ನೌಕರರ ಖಾತೆಗೆ ಬರಲಿದೆ 2.18 ಲಕ್ಷ ರೂ

CPI -IW ದತ್ತಾಂಶದ ಆಧಾರದ ಮೇಲೆ ಕೇಂದ್ರ ಉದ್ಯೋಗಿಗಳಿಗೆ DA ಅನ್ನು ಪರಿಷ್ಕರಿಸಲಾಗುತ್ತದೆ. ಇನ್ನು ಶೇ. 42 ಕ್ಕೆ ತಲುಪಿರುವ ತುಟ್ಟಿಭತ್ಯೆ January ಯಲ್ಲಿ 46% ತಲುಪಲಿದೆ. ತುಟ್ಟಿಭತ್ಯೆಯ ಲೆಕ್ಕಾಚಾರವನ್ನು ನೌಕರರ ಮೂಲ ವೇತನದ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ. ಇನ್ನು ತುಟ್ಟಿಭತ್ಯೆ 50 ಪ್ರತಿಶತವನ್ನು ತಲುಪಿದ ನಂತರ, ಅದನ್ನು ಶೂನ್ಯಕ್ಕೆ ಇಳಿಸಲಾಗುತ್ತದೆ ಮತ್ತು ಮೂಲ ವೇತನಕ್ಕೆ ಸೇರಿಸಲಾಗುತ್ತದೆ.

ಸರ್ಕಾರ ಬಾಕಿ ಉಳಿದಿರುವ 18 ತಿಂಗಳ DA ಭಾಕಿ ಹಣವನ್ನು ಖಾತೆಗೆ ಜಮಾ ಮಾಡಲು ನಿರ್ಧರಿಸಿದೆ. ಸರ್ಕಾರದಿಂದ ತುಟ್ಟಿಭತ್ಯೆ ಗಮನಾರ್ಹ ಹೆಚ್ಚಳವಾಗಬಹುದು. ಹೊಸ ತುಟ್ಟಿಭತ್ಯೆ ಜಾರಿಗೆ ಸರ್ಕಾರ ಶೀಘ್ರವೇ ಅನುಮೋದನೆ ನೀಡಲಿದೆ. ಕೆಲವು ವರದಿಗಳ ಪ್ರಕಾರ, ಉನ್ನತ ಶ್ರೇಣಿಯ ಕೇಂದ್ರ ನೌಕರರು ಮತ್ತು ಪಿಂಚಣಿದಾರರು ಸುಮಾರು 2.18 ಲಕ್ಷ ರೂ. ಗಳನ್ನೂ ಹೆಚ್ಚುವರಿಯಾಗಿ ಪಡೆಯಲಿದ್ದಾರೆ ಎನ್ನುವ ಬಗ್ಗೆ ವರದಿಗಳ ಮೂಲಕ ಮಾಹಿತಿ ತಿಳಿದುಬಂದಿದೆ.

ಇತರೆ ವಿಷಯಗಳು

Leave a Comment