ಹಲೋ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಹಣವನ್ನು ಬಿಡುಗಡೆ ಮಾಡುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಷಯವೇ ಆಗಿದೆ. ಈ ನಡುವೆ ಈ ಯೋಜನೆಯ ಅಡಿಯಲ್ಲಿ 2000 ರೂಪಾಯಿಯನ್ನು ಸಹ ಹಣವನ್ನು ಗೃಹಿಣಿಯ ಖಾತೆಗೆ ಬರುತ್ತದೆ ಆದ್ರೆ ಕೆಲ ಗೃಹಿಣಿಯರಿಗೆ ಹಣ 2-3 ತಿಂಗಳಿನಿಂದ ಹಣ ಬಂದಿರುವುದಿಲ್ಲ ಇದಕ್ಕಾಗಿ ಸರ್ಕಾರ ಇದೀಗ ಹೊಸ ನಿರ್ಧಾರವನ್ನು ರೂಪಿಸಿದೆ. ಈ ನಿರ್ಧಾರ ಏನು ಎನ್ನುವುದನ್ನು ನಾವು ಈ ಲೇಖನದಲ್ಲಿ ತಿಳಿಸಿದ್ದೇವೆ.
ಇನ್ಮುಂದೆ ಮಹಿಳೆಯರ ಖಾತೆಗೆ ಮಾತ್ರವಲ್ಲದೇ ಮನೆ ಯಜಮಾನನ ಖಾತೆಗೆ ಕೂಡ ಹಣ ಬರಲಿದೆ ಎಂದು ಸರ್ಕಾರ ತಿಳಿಸಿದೆ. ಯಜಮಾನಿಯ ಖಾತೆಯಲ್ಲಿ ಸಮಸ್ಯೆ ಇದ್ದರೆ ಎರಡನೇ ಸದಸ್ಯ ಅಥವಾ ಎರಡನೇ ಹಿರಿಯ ಸದಸ್ಯರಿಗೆ ಹಣವರ್ಗಾವಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇನ್ಮುಂದೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮನೆ ಮನೆಗೆ ಬಂದು ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಬಗೆ ಹರಿಸಿಲಿದ್ದಾರೆ.
ಯೋಜನೆಗೆ ಸಂಬಂಧಪಟ್ಟಂತೆ , ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಯಾಗಿಲ್ಲ, ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆಯನ್ನು ಬಗೆಹರಿಸುವುದಕ್ಕೆ ಮುಂದಾಗಿದ್ದಾರೆ. ಹೀಗೆ ಗೃಹಲಕ್ಷ್ಮಿ ಯೋಜನೆಯ ಹಣ ಅವರ ಗಂಡನ ಖಾತೆಗೆ ಬರಲಿದೆ ಎಂದು ಸ್ಪಷ್ಟವಾಅಗಿ ತಿಳಿಸಿದ್ದಾರೆ.
ಇತರೆ ವಿಷಯಗಳು:
ಅಂಗನವಾಡಿ ಕಾರ್ಯಕರ್ತೆಯರಿಗೆ ಬಿಂದಾಸ್ ಆಫರ್.!! ನಿಮ್ಮ ಸ್ಮಾರ್ಟ್ ಫೋನ್ಗೆ ಇನ್ಮುಂದೆ ಕರೆನ್ಸಿ ಫ್ರೀ
BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್!! ಹೊಸ ಅರ್ಜಿದಾರಿಗೆ ಕಾರ್ಡ್ ನೀಡಲು ಮುಂದಾದ ಸರ್ಕಾರ