ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ ಈ ಲೇಖನದಲ್ಲಿ ಅಗತ್ಯ ಮಾಹಿತಿಯನ್ನು ಒದಗಿಸಲಾಗುವುದು ಮಾಹಿತಿಯ ಪ್ರಕಾರ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ /ಯಾವ ಕಾರಣಕ್ಕಾಗಿ ರಜೆಯನ್ನು ಘೋಷಣೆ ಮಾಡಲಾಗಿದೆ ಯಾವ ಜಿಲ್ಲೆಯಲ್ಲಿ ರಜೆಯನ್ನು ಘೋಷಣೆ ಮಾಡಲಾಗಿದೆ. ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುವುದು.
ಮಕ್ಕಳ ಹಿತದೃಷ್ಟಿಯಿಂದ ಆಗುವ ಹಿತಕರ ಘಟನೆ ನಡೆಯಬಾರದೆಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತ ಕ್ರಮವಾಗಿ ರಜೆಯನ್ನು ಘೋಷಣೆ ಮಾಡಲಾಗಿರುತ್ತದೆ.
ಯಾವ ಊರುಗಳಲ್ಲಿ ರಜೆ ಘೋಷಣೆ :
ಹುಣಸೂರು ಪಟ್ಟಣದಲ್ಲಿ ಹನುಮ ಜಯಂತಿ ಇರುವ ಕಾರಣ ಭಾನುವಾರದಿಂದ ಮೂರು ದಿನಗಳವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ .ಹನುಮ ಜಯಂತಿ ಸಮಿತಿಯ ಪೂಜಾ ಕಾರ್ಯಕ್ರಮಗಳು ಸಾಂಸ್ಕೃತಿಕ ಹಾಗು ಧಾರ್ಮಿಕ ಕಾರ್ಯಕ್ರಮಗಳು ನಡೆಸುವ ಹಿನ್ನೆಲೆ ಈ ರಜೆಯನ್ನು ಘೋಷಣೆ ಮಾಡಲಾಗಿದ.
ಇದನ್ನು ಓದಿ : ರೈತರಿಗೆ ಮತ್ತೊಂದು ಶುಭ ಸುದ್ದಿ: ಕುಸುಮ್ ಬಿ ಸ್ಕೀಮ್ ಸಹಾಯಧನ 30 ರಿಂದ 50% ಗೆ ಹೆಚ್ಚಳ.!
ಹನುಮ ಜಯಂತಿ ಪ್ರಯುಕ್ತ ರಜೆ :
ಹುಣಸೂರು ಶಾಲಾ ಕಾಲೇಜುಗಳಿಗೆ ಹನುಮ ಜಯಂತಿ ಇರುವ ಕಾರಣ ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಇರುವಂತಹ ಎಲ್ಲಾ ಸರ್ಕಾರಿ ಆಗುವ ಅನುದಾನಿತ ಕಾಲೇಜುಗಳಿಗೆ ಖಾಸಗಿ ವಿದ್ಯಾ ಸಂಸ್ಥೆಗಳನ್ನು ಒಳಗೊಂಡಂತೆ ಎಲ್ಲಾ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 26ರಂದು ರಜೆಯನ್ನು ಘೋಷಣೆ ಮಾಡಲಾಗಿರುತ್ತದೆ.
ಮೊದಲ ದಿನದಂದು ಭಾನುವಾರ ಹಾಗೂ ಎರಡನೇ ದಿನ ಸೋಮವಾರ ಆಗಿರುತ್ತದೆ ಸೋಮವಾರ ಕ್ರಿಸ್ಮಸ್ ಇರುವ ಕಾರಣ ರಜೆಯನ್ನು ಘೋಷಣೆ ಮಾಡಲಾಗಿದೆ .ಮಂಗಳವಾರ ರಜೆ ಕೊಟ್ಟಿರುವುದರಿಂದ ಶಾಲಾ ಮಕ್ಕಳಿಗೆ ಮೂರು ದಿನಗಳ ಕಾಲ ರಜೆ ಸಿಗಲಿದೆ.
ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ ನಿಮಗೆಲ್ಲರಿಗೂ ಧನ್ಯವಾದಗಳು .ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಹಾಗೂ ಕುಟುಂಬ ವರ್ಗದವರಿಗೂ ತಲುಪಿಸಿ.