ಹಲೋ ಸ್ನೇಹಿತರೇ, ರಾಜ್ಯದ ಬಡ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೆಚ್ಚುವರಿಯಾಗಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಇದರೊಂದಿಗೆ ರಾಜ್ಯದ ಜನತೆಗೆ ಸಹಕಾರಿಯಾಗಲಿ ಎನ್ನುವ ದೃಷ್ಠಿಯಿಂದ ಪ್ರತಿಯೊಬ್ಬ ವ್ಯಕ್ತಿಗೂ ಆಹಾರ ಸಿಗಲಿ ಎನ್ನುವ ದೃಷ್ಟಿಯಿಂದ ಈ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಹೊಸ ರೀತಿಯ ಯೋಜನೆ ಏನು ಎನ್ನುವುದನ್ನು ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ, ಹಾಗಾಗಿ ಕೊನೆವರೆಗೂ ತಪ್ಪದೇ ಓದಿ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಗಳನ್ನು ಹಿಂದಿನ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ಇದನ್ನು ಸರಿಪಡಿಸುವುದರ ಜೊತೆಗೆ ಅಗತ್ಯವಿರುವ ಕಡೆಗಳಲ್ಲಿ ಹೆಚ್ಚುವರಿ ಕ್ಯಾಂಟೀನ್‌ಗಳನ್ನು ನಿರ್ಮಿಸುವುದಾಗಿ ಸರ್ಕಾರ ತಿಳಿಸಿದ್ದಾರೆ.
ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್: ಕಡಿಮೆ ಬಡ್ಡಿದರದಲ್ಲಿ ಅಗ್ಗದ ಸಾಲ ಸೌಲಭ್ಯ! ಕೂಡಲೇ ಅರ್ಜಿ ಸಲ್ಲಿಸಿ
ಜನ ಸಾಮಾನ್ಯರ ಅನುಕೂಲಕ್ಕಾಗಿ ಈ ವರ್ಷವು ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದಿದ್ದಾರೆ. ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಹೆಚ್ಚುವರಿ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್ ಗಳಂತಹ ಹೊಸದಾದ ರೀತಿಯಲ್ಲಿ ಆಹಾರವನ್ನು ನೀಡಲಿದ್ದೇವೆ ಎಂದು ಈ ಮೂಲಕ ತಿಳಿಸಿದ್ದಾರೆ.
ಇತರೆ ವಿಷಯಗಳು:
ರೇಷನ್ ಕಾರ್ಡುದಾರರಿಗೆ ಗುಡ್ ನ್ಯೂಸ್! ಪ್ರತಿಯೊಬ್ಬರ ಖಾತೆಗೆ ಬರಲಿದೆ 490ರೂ.!
ಹಬ್ಬದಲ್ಲಿ ಬಂಪರ್ ರಿಯಾಯಿತಿ ಪಡೆಯುವ 5 ಉತ್ತಮ ಮಾರ್ಗಗಳು..! ಈ ಕೆಲಸಗಳನ್ನು ತಕ್ಷಣವೇ ಮಾಡಿ