rtgh

ಎಲ್ಲಾ ಆಶಾ & ಅಂಗನವಾಡಿ ಕಾರ್ಯಕರ್ತೆಯರಿಗೆ 5 ಲಕ್ಷ.! ಇಂದೇ ಜಾರಿಯಾಯ್ತು ಹೊಸ ಸೌಲಭ್ಯ

ಹಲೋ ಸ್ನೇಹಿತರೇ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024ರ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ಅವರು ಈ ಅಂಗನವಾಡಿ ಆಶಾ ಕಾರ್ಯಕರ್ತೆಯರಿಗೆ ಕೇಂದ್ರದ ಈ ಯೋಜನೆಯಡಿ 5 ಲಕ್ಷ ನೀಡಲಾಗುವುದು ಎಂದು ತಿಳಿಸಿದ್ದಾರೆ. ಯಾವುದು ಆ ಯೋಜನೆ ಮತ್ತು ಅದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ.

jan arogya yojana

ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ-ಜನ ಆರೋಗ್ಯ ಯೋಜನೆಯು ಅತಿ ದೊಡ್ಡ ಆರೋಗ್ಯ ವಿಮಾ ಯೋಜನೆಯಾಗಿದೆ, ದ್ವಿತೀಯ & ತೃತೀಯ ಆರೈಕೆಗಾಗಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ.ನೀಡಲಾಗುವುದು ಕಳೆದ ವರ್ಷ ಡಿಸೆಂಬರ್ 27ರವರೆಗೂ 12 ಕೋಟಿ ಕುಟುಂಬಗಳಿಂದ ಸೇರಿ 55 ಕೋಟಿ ಜನ ಈ ಯೋಜನೆಯಡಿಒಳಪಟ್ಟಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆ ಬಡವರಿಗೆ ಆರೋಗ್ಯ ಸೇವೆಯನ್ನು ನೀಡುವ ಉದ್ದೇಶದಿಂದ ಭಾರತ ಸರ್ಕಾರ ಜಾರಿಗೆ ತಂದಿರುವ ಯೋಜನೆಯಾಗಿದ್ದು. ಇದರಲ್ಲಿ ನಗದುರಹಿತ ಆಸ್ಪತ್ರೆ ಸೌಲಭ್ಯವನ್ನು ಪಡೆಯುವ ಒಂದು ಯೋಜನೆಯಾಗಿದೆ. ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆ ಎರಡರಲ್ಲೂ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಈ ಯೋಜನೆಯ ಮೂಲಕ ಆಸ್ಪತ್ರೆಯ ಎಲ್ಲಾ ಖರ್ಚು ವೆಚ್ಚವನ್ನು ಬರಿಸಲಾಗುವುದು.

Ayushman Bharat Pradhan Mantri-Jan Arogya Yojana Features

  • ಈ ಯೋಜನೆಯನ್ನು ಪ್ರಮುಖವಾಗಿ ಇಂಟರ್‌ನೆಟ್ / ಆನ್‌ಲೈನ್ ಆರೋಗ್ಯ ಸೇವೆ ಪಡೆಯಲು ಸಾಧ್ಯವಿರುವ, ಬಡವರಿಗಾಗಿ ಜಾರಿ ಮಾಡಲಾಗಿದೆ.
  • ಈ ಯೋಜನೆಯ ಫಲಾನುಭವಿಗಳು ಯಾವುದೇ ಹಣವನ್ನು ಪಾವತಿ ಮಾಡದಿದ್ರು ಆರೋಗ್ಯ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ.
  • ಪ್ರತಿ ವರ್ಷ ಸುಮಾರು 6 ಕೋಟಿಯಷ್ಟು ಭಾರತೀಯರು ಅನಿಶ್ಚಿತವಾಗಿ ಉಂಟಾಗುವ ಆರೋಗ್ಯ ಸಮಸ್ಯೆಯಿಂದಾಗಿ ಮಧ್ಯಮ ವರ್ಗದಿಂದ, ಬಡ ವರ್ಗಕ್ಕೆ ಇಳಿಯುತ್ತಿದ್ದಾರೆ. ಜನರು ಈ ರೀತಿ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಈ ಯೋಜನೆ ಜಾರಿಯಾಗಿದೆ.
  • ಆಸ್ಪತ್ರೆಯಲ್ಲಿ ದಾಖಲಾಗುವ 3 ದಿನದ ಮುಂಚಿನ ಖರ್ಚು ವೆಚ್ಚಗಳು ಹಾಗೂ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆದ 15 ದಿನದ ವರೆಗು ಖರ್ಚು ವೆಚ್ಚವು ಈ ಯೋಜನೆಯಡಿ ಸಿಗುತ್ತದೆ.
  • ಕುಟುಂಬದ ಗಾತ್ರದ ಮೇಲೆ ಯಾವುದೇ ನಿರ್ಬಂಧವಿಲ್ಲ ಮತ್ತು ವಯಸ್ಸಿನ ಮಿತಿಯೂ ಕೂಡಾ ಇರುವುದಿಲ್ಲ.

ವಸತಿ ಯೋಜನೆ: ಬಡ ಕುಟುಂಬಗಳಿಗೆ 36 ಸಾವಿರ ಮನೆಗಳ ಹಂಚಿಕೆ.! ಫಲಾನುಭವಿಗಳಿಗೆ ಹಸ್ತಾಂತರ ಮಾಡಿದ ಸಿಎಂ


ಕೇಂದ್ರ ನೌಕರರಿಗೆ ಬಜೆಟ್‌ ಜಾಕ್‌ ಪಾಟ್! ‌ಸಂಬಳದಲ್ಲಿ ಶೇಕಡಾ ಇಷ್ಟು ಹೆಚ್ಚಳ

Leave a Comment