ಹಲೋ ಸ್ನೇಹಿತರೇ, 2023-24ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಉದ್ಯೋಗಿನಿ ಯೋಜನೆಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.
ವಯೋಮಿತಿ 18ರಿಂದ 55 ವರ್ಷಗಳು ಆಗಿದೆ ಆದಾಯ ಮಿತಿ : ರೂ. 2.00 ಲಕ್ಷಗಳು
ಘಟಕ ವೆಚ್ಚ ಕನಿಷ್ಟ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು ಸಹಾಯಧನ ಶೇ. 50 ರಷ್ಟು
ಸಾಮಾನ್ಯ ವರ್ಗ ಆದಾಯ ಮಿತಿ : ರೂ. 1.50 ಲಕ್ಷಗಳು ಘಟಕ ವೆಚ್ಚ : ಗರಿಷ್ಟ ರೂ. 3.00 ಲಕ್ಷಗಳು ಸಹಾಯಧನ ಶೇ.30 ರಷ್ಟು ಚೇತನ ಯೋಜನೆ ದಮನಿತ ಮಹಿಳೆಯರಿಗೆ ಅದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ER, 30,000/- ಗಳ ಸ್ತೋತ್ತಾಹಧನ ನೀಡಲಾಗುತ್ತದೆ. ವಯೋಮಿತಿ 18 ವರ್ಷ ಮೇಲ್ಪಟ್ಟು. ಧನಶ್ರೀ ಯೋಜನೆ : ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000/-ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 60 ವರ್ಷಗಳು.
ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ 1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 2.ಇ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ ರವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರೊಂದಿಗೆ ಸಮಾರಂಭವೊಂದರಲ್ಲಿ ಭಾಗವಹಿಸಿರುವುದು.
ಮದುವೆ ಸೀಸನ್ ಹತ್ತಿರ ಬಂದಂತೆ ಚಿನ್ನದ ಬೆಲೆಯಲ್ಲಿ ಬಂಪರ್ ಕುಸಿತ!! ಖರೀದಿಸಲು ಇದಕ್ಕಿಂತ ಉತ್ತಮ ಅವಕಾಶ ಮತ್ತೊಂದಿಲ್ಲ
* ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು / ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
* ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಲಭ್ಯವಿರುತ್ತದೆ.
* ಫಲಾಪೇಕ್ಷಿಗಳು/ಅರ್ಜಿದಾರರು ಖಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.
* ಸರ್ಕಾರದ ಕೋಟ ಮತ್ತು ನಿಗಮದ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು,
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ ಸಂಪರ್ಕಿಸುವುದು. ಕಛೇರಿ ವಿಳಾಸ : 5ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, Borsad-560 011, dada: 080-26632973/26542307, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-11-20230 239 10.0080 22-12-2023 ರ ಸಂಜೆ 5.30ರವರೆಗೆ
ಇತರೆ ವಿಷಯಗಳು:
ಗೃಹಲಕ್ಷ್ಮೀ ಹಣ ತಲುಪಿಸಲು ಸರ್ಕಾರದ ಮೆಗಾ ಪ್ಲಾನ್!! ಡಿಸೆಂಬರ್ 31ರ ಒಳಗೆ ಫಲಾನುಭವಿಗಳಿಗೆ ಹಣ ಜಮೆಗೆ ಸೂಚನೆ