ಹಲೋ ಸ್ನೇಹಿತರೇ, ಹೊಸ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ವಿಲೇವಾರಿ ಮಾಡಲು ಆಹಾರ ಇಲಾಖೆ ಕ್ರಮ ಕೈಗೊಂಡಿದೆ. 20 ಸಾವಿರಕ್ಕು ಹೆಚ್ಚು ಕುಟುಂಬಗಳಿಗೆ ಕಾರ್ಡ್ ಬಿಡುಗಡೆಯಾಗಿದೆ ನಿಮ್ಮ ಹೆಸರಿದೆಯಾ ಚೆಕ್ ಮಾಡಿ.
ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳು ತಮ್ಮ ಹೊಸ ಪಡಿತರ ಚೀಟಿಯನ್ನು ಪಡೆದುಕೊಳ್ಳಬಹುದು ಜೊತೆಗೆ ತಿದ್ದುಪಡಿಯನ್ನು ಕೂಡ ಮಾಡಿಕೊಳ್ಳಬಹುದಾಗಿದೆ.
ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ!
ಲಕ್ಷಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗುದ್ದು ಎಲ್ಲರಿಗು ಕೂಡ ಹೊಸ ರೇಷನ್ ಕಾರ್ಡ್ಗಳನ್ನು ವಿತರಣೆ ಮಾಡಲಾಗುವುದು. ಇದರ ಬಗ್ಗೆ ಕುದ್ದಾಗಿ ಆಹಾರ ಇಲಾಖೆಯೆ ಮಾಹಿತಿಯನ್ನು ನೀಡಿದೆ. ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಮತ್ತು ತಿದ್ದುಪಡಿಗೆ ಅರ್ಜಿ ಹಾಕಿದ ಅರ್ಜಿಗಳ ಪೈಕಿ ಸುಮಾರು 20 ಸಾವಿರ ಅರ್ಜಿಗಳ ವಿಲೇವಾರಿ ಮಾಡಲಾಗಿದೆ.
ಬಾಕಿ ಉಳಿದ 3 ಲಕ್ಷ ಪಡಿತರ ಅರ್ಜಿಗಳ ಚೆಕಿಂಗ್ ಕಾರ್ಯ ಕೈಗೊಳ್ಳಲಾಗಿದೆ. ಹಳೆಯ ಅರ್ಜಿಗಳ ಪರಿಶೀಲನೆ ನಡೆದ ನಂತರವೇ ಹೊಸ ಅರ್ಜಿಗಳಿಗೆ ಆಹ್ವಾನ ನೀಡಲಾಗುತ್ತದೆ ಎನ್ನುವ ಬಗ್ಗೆ ಸರ್ಕಾರ ಮಾಹಿತಿಯನ್ನು ನೀಡಿದೆ.
ಕಾಂಗ್ರೆಸ್ ಸರ್ಕಾರದ ಎಲ್ಲಾ ಗ್ಯಾರೆಂಟಿ ಯೋಜನೆಗಳಿಗು ರೇಷನ್ ಕಾರ್ಡ್ ಕಡ್ಡಾಯವಾಗಿದ್ದು. ಇದರಿಂದ ಸಾಕಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿಯನ್ನು ಸಲ್ಲಿಸಿದ್ದು 2.96 ಲಕ್ಷ ಕುಟುಂಬಳು ಅರ್ಜಿಯನ್ನು ಸಲ್ಲಿಸಿದ್ದವು.
ಇತರೆ ವಿಷಯಗಳು
2024 ರ ಬಜೆಟ್‌ನ ಮಹತ್ವದ ಸುಳಿವು ಬಿಟ್ಟ ವಿತ್ತೆ ಸಚಿವೆ!! ಈ ಬಜೆಟ್‌ನಲ್ಲಿ ಸರ್ಕಾರದ ಯೋಜನೆಗಳೇನು?
ಇಂದಿನಿಂದ ಆರ್‌ಟಿಒ ಹೊಸ ನಿಯಮ..! ಈ ರೂಲ್ಸ್ ಬ್ರೇಕ್ ಮಾಡಿದ್ರೆ ಗಾಡಿ ಸೀಜ್ ಆಗೋದು ಗ್ಯಾರಂಟಿ