ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಫಲಾನುಭವಿಗಳು ಎಷ್ಟು ಉತ್ಸುಕರಾಗಿದ್ದಾರೋ, ಅಷ್ಟೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳು ತಮ್ಮ ರೇಷನ್ ಕಾರ್ಡ್ ಕಳೆದುಕೊಳ್ಳುತ್ತಿದೆ. ಇದಕ್ಕೆ ಮುಖ್ಯವಾದ ಕಾರಣ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿರುವುದು.
ಸರ್ಕಾರ ಈಗಾಗಲೇ ಸಲ್ಲಿಕೆ ಆಗಿರುವ ಅರ್ಜಿಗಳನ್ನು ಪರಿಶೀಲಿಸಿ, ಒಂದೊಂದೇ ಜಿಲ್ಲೆಗೆ ರೇಷನ್ ಕಾರ್ಡ್ ಬಿಡುಗಡೆ ಪ್ರಕ್ರಿಯೆ ಆರಂಭಿಸಿದೆ. ಇದರ ಜೊತೆಗೆ ಪ್ರತಿ ತಿಂಗಳು ಪ್ರತಿ ಜಿಲ್ಲೆಯಲ್ಲಿ ಅಕ್ರಮ ರೇಷನ್ ಕಾರ್ಡ್ ಗಳನ್ನು ಪರಿಶೀಲಿಸಿ ಅಂತಹ ಕಾರ್ಡ್ಗಳ ರದ್ದುಪಡಿ ಮಾಡುತ್ತಿದೆ.
ರದ್ದಾಗಲಿದೆ ಬಿಪಿಎಲ್ ಕಾರ್ಡ್
ಇಲ್ಲಿಯವರೆಗೆ ಸುಲಭವಾಗಿ ರೇಷನ್ ಮತ್ತು ಸರ್ಕಾರದ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿರುವವರು, ಇನ್ನು ಮುಂದೆ ಈ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ.
ನಿಮ್ಮ ರೇಷನ್ ಕಾರ್ಡ್ ಪರಿಶೀಲನೆ ಮಾಡುತ್ತಿರುವ ಸರ್ಕಾರ, ಒಂದು ವೇಳೆ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿದ್ರೆ ಅಥವಾ ಸರ್ಕಾರದ ಮಾನದಂಡಗಳ ಒಳಗೆ ನೀವು ಬಾರದೇ ಇದ್ದರೆ ನಿಮ್ಮ ರೇಷನ್ ಕಾರ್ಡ್ ಅನ್ನು ತಕ್ಷಣ ರದ್ದುಪಡಿಸಲಿದೆ.
1.27 ಕೋಟಿ ಬಿಪಿಎಲ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗಿದ್ದು, 4.36 ಕೋಟಿ ಜನರು ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಆದರೆ ಈಗ ಸರ್ಕಾರ ಅಕ್ರಮ ಬಿಪಿಎಲ್ ಕಾರ್ಡ್ ಪರಿಶೀಲನೆ ನಡೆಸುತ್ತಿದ್ದು, ಈಗಾಗಲೇ 4.59 ಲಕ್ಷ ಪಡಿತರ ಕಾರ್ಡ್ ರದ್ದುಪಡಿಸಲಾಗಿದೆ.
ಇದನ್ನೂ ಸಹ ಓದಿ: ಟ್ರ್ಯಾಕ್ಟರ್ ಖರೀದಿಗೆ ರೈತರಿಗೆ 50% ಸಬ್ಸಿಡಿ.! ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ರದ್ದುಪಡಿ ಮಾತ್ರವಲ್ಲ ಪಾವತಿಸಬೇಕು ದಂಡ
2022 ರಲ್ಲಿ ಸುಮಾರು 4 ಲಕ್ಷ ಪಡಿತರ ಚೀಟಿಯನ್ನು ರದ್ದುಪಡಿಸಿರುವುದು ಮಾತ್ರವಲ್ಲದೆ, 13 ಲಕ್ಷ ದಂಡವನ್ನು ವಸೂಲಿಯನ್ನು ಮಾಡಲಾಗಿದೆ. ಈಗಾಗಲೇ ಈ ವರ್ಷವೂ ಕೂಡ ಲಕ್ಷಾಂತರ ರೇಷನ್ ಕಾರ್ಡ್ ರದ್ದು ಅನ್ಮಾನುಡಲಾಗಿದೆ.
ಬಡತನ ರೇಖೆ ಕ್ಕಿಂತ ಕೆಳಗಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಪ್ರಯೋಜನ ಪಡೆದುಕೊಳ್ಳಲು ಅವಕಾಶವಿದೆ ಆದರೆ ಉಳ್ಳವರು ಕೂಡ ಬಿಪಿಎಲ್ ಕಾರ್ಡ್ ಹೊಂದಿದ್ದು ಸರ್ಕಾರದ ಉಚಿತ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಇದನ್ನು ಗಮನಿಸಿರುವ ಸರ್ಕಾರ ಅಂತ ರೇಷನ್ ಕಾರ್ಡ್ ಸ್ಥಗಿತಗೊಳಿಸುವುದು ಮಾತ್ರವಲ್ಲದೆ ದಂಡವನ್ನು ಕೂಡ ವಿಧಿಸುತ್ತಿದೆ.
ನಿಮ್ಮ ರೇಷನ್ ಕಾರ್ಡ್ ರದ್ದು ಪಡಿ ಬಗ್ಗೆ ತಿಳಿದುಕೊಳ್ಳಿ
ಇದೀಗ ಆಹಾರ ಇಲಾಖೆಯಿಂದ ಪ್ರತಿ ತಿಂಗಳು ರೇಷನ್ ಕಾರ್ಡ್ ಪರಿಶೀಲನೆ ನಡೆಸಿ ರದ್ದುಪಡಿ ಮಾಡಲಾಗುತ್ತಿದೆ. ನೀವು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು, ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಆಗಿರುವ https://ahara.kar.nic.in/Home/EServices ಮೇಲೆ ಕ್ಲಿಕ್ ಮಾಡಿ.
ಎಡಬಾಗದಲ್ಲಿ ಕಾಣುವ ಮೂರು ಲೈನ್ ಮೇಲೆ ಕ್ಲಿಕ್ ಮಾಡಿ. ಈಗ ಈ ಸ್ಥಿತಿಯನ್ನು ಆಯ್ಕೆ ಕಾಣಿಸುತ್ತಿದೆ, ಅದನ್ನು ಕ್ಲಿಕ್ ಮಾಡಿ. ರೇಷನ್ ಕಾರ್ಡ್ ರದ್ದುಪಡಿ ಎನ್ನುವ ಆಯ್ಕೆ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
ಈಗ ನಿಮ್ಮ ಜಿಲ್ಲೆ, ಹೋಬಳಿ, ಗ್ರಾಮ ಮೊದಲಾದವುಗಳನ್ನು ಆಯ್ಕೆ ಮಾಡಿ, ಅವುಗಳನ್ನು ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುವ ಚೆಕ್ ಮಾಡಬಹುದು. ನಿಮ್ಮ ಹೆಸರು ಸಹ ಲಿಸ್ಟ್ ನಲ್ಲಿ ಇದ್ದರೆ ನಿಮ್ಮ ರೇಷನ್ ಕಾರ್ಡ್ ಅನ್ನು ರದ್ದುಪಡಿ ಆಗಿದೆ ಎಂದು ಅರ್ಥ.
ಇತರೆ ವಿಷಯಗಳು:
ಆಹಾರ ಇಲಾಖೆಯಿಂದ ಜನಸಾಮಾನ್ಯರಿಗೆ ಕಹಿ ಸುದ್ದಿ: ಅಕ್ಕಿ ಬೆಲೆ ಮತ್ತಷ್ಟು ಏರಿಕೆ..!
ಸರ್ಕಾರದಿಂದ ಹೊಸ ಪಡಿತರ ಚೀಟಿ ಅರ್ಜಿ ಪ್ರಕಟ!! ರಾಜ್ಯದ ಪ್ರತಿ ಹಳ್ಳಿಗೆ ಪ್ರತ್ಯೇಕ ಕಾರ್ಡ್ ವಿತರಣೆ