ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ರೈತರಿಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅಂತಯೇ ಈ ಬಾರಿ ಯೋಜನೆಯ ಲಾಭವನ್ನು ಪಡೆಯಲು ನೀವು ಏನು ಮಾಡಬೇಕು ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಓದಿರಿ.
ಇಂದು ರೈತರಿಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಹಾಗೂ ತರುತ್ತಲೇ ಇರುತ್ತದೆ. ಆರ್ಥಿಕವಾಗಿ ರೈತರನ್ನು ಬೆಂಬಲಿಸಲು ಸರ್ಕಾರವು ಆಗಾಗ ಕೆಲವು ಯೋಜನೆಗಳನ್ನು ಜಾರಿಗೆ ತರುತ್ತದೆ. ರಾಜ್ಯ ಹಾಗೂ ಕೇಂದ್ರಗಳು ರೈತರನ್ನು ಪ್ರೋತ್ಸಾಹಿಸಲು ಹಲವಾರು ಯೋಜನೆಗಳ ಅನಾವರಣವನ್ನು ಮಾಡುತ್ತಲೇ ಇರುತ್ತದೆ. ಕೃಷಿಯೇತರ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಒತ್ತನ್ನು ನೀಡುತ್ತದೆ.
ಈಗಾಗಲೇ ಕೇಂದ್ರ ಸರ್ಕಾರವು ಎಲ್ಲಾ ರೀತಿಯ ಸಣ್ಣ ಹಾಗೂ ಅಲ್ಪ ರೈತರಿಗೆ ಆರ್ಥಿಕವಾಗಿ ಬೆಂಬಲ ಒದಗಿಸಲು ಹಲವಾರು ರೀತಿಯ ಯೋಜನೆಗಳಾದ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ವರ್ಷಕ್ಕೆ 6 ಸಾವಿರ ರೂಪಾಯಿಗಳನ್ನು ಸರ್ಕಾರ ನೀಡುತ್ತಿದೆ. ಈ ಮೂಲಕ ತಿಂಗಳಿಗೆ 2000 ಕಂತಿನಂತೆ ಆರ್ಥಿಕವಾಗಿ ರೈತರನ್ನು ಸಬಲರನ್ನಾಗಿ ಮಾಡಿದೆ. ಇದೀಗ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ರೈತರಿಗೆ ಆರ್ಥಿಕ ಬೆಂಬಲವಾಗಿ ಈ ಎಲ್ಲಾ ಯೋಜನೆಗಳ ಲಾಭ ಸಿಗಲಿದೆ.
ಇದನ್ನುಸಹ ಓದಿ: ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಇನ್ಮುಂದೆ ಹಳ್ಳಿಗಳಲ್ಲಿ ಉಚಿತ ಸಾರಿಗೆ ಸೌಲಭ್ಯ!
ಕಿಸಾನ್ ಕಾರ್ಡ್ ಸೌಲಭ್ಯ ಕೂಡ ಸಿಗಲಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿಯೊಬ್ಬ ರೈತರಿಗೂ ಕೂಡ ಕೃಷಿಯೇತರ ಚಟುವಟಿಕೆಗಳಿಗೆ ಸಾಲ ಒದಗಿಸಲು ಮುಂದಾಗಿದೆ. ಇದರ ಮೂಲಕ ರೈತರ ಮನೆಬಾಗಿಲಿಗೆ ಬಂದು ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ಹಂಚಲಾಗುತ್ತಿದೆ. ಈ ಮೂಲಕ ರೈತರು ಹೆಚ್ಚಿನದಾಗಿ ಆರ್ಥಿಕ ಸಬಲರನ್ನಾಗಿ ಮಾಡಲು ಮುಂದಾಗಿದೆ. ಕೇಂದ್ರ ಸರ್ಕಾರವು 3 ಲಕ್ಷಗಳವರೆಗೆ ಬಡ್ಡಿರಹಿತ ಸಹಾಯಧನವನ್ನು ಒದಗಿಸಲು ಮುಂದಾಗಿದೆ.
ಕೇಂದ್ರ ಸರ್ಕಾರವು ವಿಶೇಷ ಪೋರ್ಟಲ್ ಒಂದನ್ನು ಆರಂಭಿಸಿದೆ. ದೇಶದ ಕೃಷಿಕರ ಮನೆ ಬಾಗಿಲಿಗೆ ಈ ಯೋಜನೆಯ ಅನುಕೂಲವನ್ನು ತಲುಪಿಸಲು ಘರ್ ಘರ್ ಕೆಸಿಸಿ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನದಡಿಯಲ್ಲಿ ಡಿಸೆಂಬರ್ 31ರವರೆಗೆ ಕಿಸಾನ್ ಕಾರ್ಡ್ ಗಳನ್ನು ವಿತರಿಸಲಾಗುತ್ತದೆ. ಈ ಮೂಲಕ ಕೃಷಿಕರು ಸುಲಭವಾಗಿ ಕಡಿಮೆ ಬಡ್ಡಿದರದಲ್ಲಿ ಸಾಲಗಳನ್ನು ಬ್ಯಾಂಕುಗಳಿಂದ ಪಡೆಯಬಹುದಾಗಿದೆ.
ಸಾಲ ಪಡೆಯಲು ಏನು ಮಾಡಬೇಕು ಗೊತ್ತಾ? ಮೊದಲಿಗೆ ನೀವು ಕಿಸಾನ್ ಕಾರ್ಡ್‌ನ ಮೂಲಕ ಸಾಲ ಪಡೆಯಲು ನೀವು ಪಿಎಂ ಕಿಸಾನ್ ರನ್ ಪೋರ್ಟಲ್ ಮೂಲಕ https://fasalrin.gov.in/ ನಲ್ಲಿ ಸಾಲಕ್ಕಾಗಿ ಹೇಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಮೂಲಕ ಕೇಂದ್ರ ಸರ್ಕಾರವು ಸುಮಾರು 3 ಲಕ್ಷ ರೂಗಳವರೆಗೆ ಕಡಿಮೆ ಬಡ್ಡಿಯಲ್ಲಿ ಸಹಾಯಧನ ಲಭ್ಯವಿದೆ. 3 ಲಕ್ಷಗಳವರೆಗೆ ಸಾಲವನ್ನು ಪಡೆಯಬಹುದು.
ಇತರೆ ವಿಷಯಗಳು:
ಕೇಂದ್ರ ನೌಕರರಿಗೆ ದೊಡ್ಡ ಹೊಡೆತ..! ಈ ನೌಕರರಿಗೆ ನೀಡುತ್ತಿರುವ ಪಿಂಚಣಿಯಲ್ಲಿನ ಈ ಸೌಲಭ್ಯ ರದ್ದು ಮಾಡಿದ ಸರ್ಕಾರ