ಹಲೋ ಸ್ನೇಹಿತರೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಕರ್ನಾಟಕ ಸರ್ಕಾರ ಇದೀಗ ಸಿಹಿ ಸುದ್ದಿಯನ್ನು ಸಹ ನೀಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೊಬೈಲ್ ಗೆ ತಿಂಗಳಾಂತ್ಯದಲ್ಲಿ ಕರೆನ್ಸಿ ನೀಡಲು ಇದೀಗ ಮುಂದಾಗಿದೆ. ಈ ಯೋಜನೆಯ ಲಾಭವನ್ನುಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ನೀಡಲಾಗಿದೆ.ಹಾಗಾದ್ರೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಹೇಗೆ ಎಂದು ನಾವು ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೇಂದ್ರ ಸರ್ಕಾರದ ಪೋಷನ್ ಅಭಿಯಾನದಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ಸ್ಮಾರ್ಟ ಫೋನ್‌ಗಳಿಗೆ ಕಳೆದ ನಾಲ್ಕು ತಿಂಗಳುಗಳಿಂದ ಹಣ ಬಿಡುಗಡೆ ಆಗಿರುವುದಿಲ್ಲ ಆದ್ರೆ ಈ ತಿಂಗಲ ಅಂತ್ಯದ ಒಳಗೆ ಈ ಹಣವನ್ನು ಬಿಡುಗಡೆ ಮಾಡುವ ಮೂಲಕ ನಿಮ್ಮ ಮೊಬೈಲ್‌ಗೆ ಉಚಿತವಾಗಿ ರಿಚಾರ್ಜ್ ಅನ್ನು ಪಡೆದುಕೊಳ್ಳಿ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಪೋಷಣ್ ಅಭಿಯಾನದಡಿಯಲ್ಲಿ ಗರ್ಭಿಣಿಯರ ದಾಖಲಾತಿ ಮತ್ತು ಆರೋಗ್ಯ, ಮಕ್ಕಳ ದಾಖಲಾತಿ, ಆರೋಗ್ಯ, ಆಹಾರ ವಿತರಣೆ ಮಾಹಿತಿ ಅಪ್ ಲೋಡ್ ಮಾಡಬೇಕು. ಆದರೆ ಮೊಬೈಲ್ ಗೆ ಕರೆನ್ಸಿ ಇಲ್ಲದ ಕಾರಣ ನಾಲ್ಕೈದು ತಿಂಗಳಿನಿಂದ ತೊಂದರೆ ಅನುಭವಿಸುವಂತಾಗುತ್ತು ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಇತರೆ ವಿಷಯಗಳು:
BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್!! ಹೊಸ ಅರ್ಜಿದಾರಿಗೆ ಕಾರ್ಡ್ ನೀಡಲು ಮುಂದಾದ ಸರ್ಕಾರ
ಶಕ್ತಿ ಯೋಜನೆ ಶತಕೋಟಿ ದಾಟಿದ ಬೆನ್ನಲ್ಲೇ ಮಹಿಳೆಯರಿಗೆ ಸಿಹಿ ಸುದ್ದಿ..! ಸರ್ಕಾರದಿಂದ ಹೊಸ ಯೋಜನೆ ಜಾರಿ