rtgh

ನೌಕರರ ವೇತನ ಹೆಚ್ಚಳಕ್ಕೆ ಸಿಎಂ ಮಹತ್ವದ ತೀರ್ಮಾನ!! 7 ನೇ ವೇತನ ಆಯೋಗ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಕರಿಗೂ ಆತ್ಮೀಯವಾದ ಸ್ವಾಗತ, ನೌಕರರಿಗೆ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್‌, ಎಲ್ಲಾ ನೌಕರರ ವೇತನ ಹೆಚ್ಚಳದ ಬಗ್ಗೆ ಸರ್ಕಾರ ಮಹತ್ವದ ಘೋಷಣೆ ಹೊರಡಿಸಿದೆ. ಇದರ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Salary increase

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ, 7 ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಸಹ ಓದಿ: ಜನವರಿ 31 ರೊಳಗೆ ಈ ಕೆಲಸ ಮಾಡಿ, ಇಲ್ಲದಿದ್ದರೆ ಚಾಲಕರಿಗೆ ಭಾರೀ ದಂಡ!

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗವು ಸಿಎಂ ಸಿದ್ದರಾಯ್ಯ ಅವರನ್ನು ಬೇಟಿ ಮಾಡಿ 7ನೇ ವೇತನ ಆಯೋಗ ರಚನೆಯಾಗಿ12 ತಿಂಗಳಾಗಿವೆ. ಮಾರ್ಚ್‌ ವರೆಗೆ ಕಾಲಾವಧಿ ವಿಸ್ತರಣೆಯಾಗಿದ್ದು, ಚುನಾವಣೆ ನೀತಿ ಸಂಹಿತೆ ಘೋಷಣೆ ಮಾಡುವ ಮೊದಲೇ ವೇತನ ಪರಿಷ್ಕರಣೆ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದರು.


ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, 7ನೇ ವೇತನ ಆಯೋಗದ ಅಂತಿಮ ವರದಿ ಬಂದ ಮೇಲೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ವಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ಆವಾಸ್‌ ಯೋಜನೆಯ ಫಲಾನುಭವಿಗಳಿಗೆ ಗುಡ್‌ ನ್ಯೂಸ್!‌ ಇಂದು ಮೊದಲ ಕಂತಿನ ಹಣ ಬಿಡುಗಡೆ

ಪಡಿತರ ಚೀಟಿಗೆ ಹೆಸರು ಸೇರ್ಪಡೆ ಪ್ರಾರಂಭ 2024: ಈ ರೀತಿಯಾಗಿ ಅರ್ಜಿ ಸಲ್ಲಿಸಿ

Leave a Comment