ನಮಸ್ಕಾರ ಸ್ನೇಹಿತರೇ, ಮನೆಯ ಎರಡನೇ ಯಜಮಾನರಿಗೂ ಅನ್ನ ಭಾಗ್ಯ ಹಣ ನೀಡುವ ಮೂಲಕ ಆಹಾರ ಇಲಾಖೆ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದೆ.ಈ ಕುರಿತ ಡೀಟೈಲ್ಸ್ ಇಲ್ಲಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಲ್ಲಿ ಒಂದಲ್ಲ ಒಂದು ಕೊರತೆಗಳಿದ್ದು, ಅನ್ನ ಭಾಗ್ಯ ಯೋಜನೆ ಬಗ್ಗೆ ಯು ಸಾಕಷ್ಟು ದೂರುಗಳು ಬಂದಿವೆ ಎಂದು ತಿಳಿಸಿದ್ದಾರೆ. ಅನ್ನ ಭಾಗ್ಯ ಯೋಜನೆ DBT ಪ್ರತಿ ತಿಂಗಳು 8 ರಿಂದ 10 ಸಾವಿರದಷ್ಟು ಜನರಿಗೆ ಸಿಗದ ದೂರುಗಳು ಹೆಚ್ಚಾಗುತ್ತಲೆ ಇತ್ತು. ಈ ಬಗೆಗಿನ ಹೆಚ್ಚಿನ ವಿವರವನ್ನು ನಾವು ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ, ಅದಕ್ಕಾಗಿ ನೀವು ತಪ್ಪದೇ ಕೊನೆವರೆಗೂ ಓದಿ.

ಆದರೆ ಈಗ ದೂರುಗಳು ಹೆಚ್ಚಾಗಿದ್ದರಿಂದ ಮನೆಯ ಎರಡನೇ ಯಜಮಾನಿಯರಿಗೂ ಹಣ ಹಾಕುವುದಾಗಿ ನಿರ್ಧರಿಸಿದ್ದೇವೆ. ಈಗಾಗಲೇ ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಸಿಕ್ಕಿದ್ದು, ಅಧಿಕೃತವಾಗಿ ಈ ತಿಂಗಳಿನಿಂದ ಅಂದರೆ ಡಿಸೆಂಬರ್ ನಿಂದ ಜಾರಿ ಮಾಡಲಾಗುತ್ತದೆ. ಇದ್ರಿಂದ ಸುಮಾರು 9 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ದಾರರಿಗೆ ಇದರ ಲಾಭ ನಿಮ್ಮದಾಗಲಿದೆ.
ಒಟ್ಟಿನಲ್ಲಿಈ ಯೋಜನೆಗಳು ಘೋಷಣೆ ಆಗಿ ಜಾರಿಗೆ ಬಂದರು ಸರಿಯಾಗಿ ಸಮರ್ಪಕವಾಗಿ ನಿರ್ವಹಣೆ ಆಗದೆ ದೂರುಗಳ ಸರಮಾಲೆಯೆ ಕಾಣುತ್ತಿದ್ದು ಇನ್ಮುಂದೆ ಆದರು ಜನರಿಗೆ ಯೋಜನೆಗಳ ಪ್ರಯೋಜನ ಸರಿಯಾಗಿ ಸಿಗಲಿದೆಯ ನೋಡಬೇಕಾಗಿದೆ. ನೀವು ಕೂಡ ಈ ಯೋಜನೆ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಇತರೆ ವಿಷಯಗಳು:
ಇನ್ಮುಂದೆ WhatsApp ಮೂಲಕವೇ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಮಾಡಿ.! ಇಲ್ಲಿದೆ ಸುಲಭ ವಿಧಾನ
ಪ್ರತಿ ವಿದ್ಯಾರ್ಥಿಗೆ 3 ವರ್ಷಗಳವರೆಗೆ 36 ಸಾವಿರ ಉಚಿತ!! ಸರ್ಕಾರದ ಈ ಯೋಜನೆ ಲಾಭ ಇಂದೇ ಪಡೆಯಿರಿ