ಹಲೋ ಸ್ನೇಹಿತರೇ, ಶಿಕ್ಷಣ ಇಲಾಖೆಯು SSLC ಮತ್ತು PUC ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಲ್ಲಾ ವಿದ್ಯಾರ್ಥಿಗಳಿಗು ಸಜ್ಜಾಗುವಂತೆ ಸೂಚನೆಯನ್ನು ನೀಡಲಾಗಿದೆ. ಎಂದಿನಿಂದ ಪರೀಕ್ಷೆ ಆರಂಭ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

ಇನ್ನೂ ವಿದ್ಯಾರ್ಥಿಗಳು ೩ ಪರೀಕ್ಷೆಯಲ್ಲಿ ಭಾಗಿಯಾಗಬಹುದಾಗಿದೆ. ಮೊದಲ ಪರೀಕ್ಷಾ ಫಲಿತಾಂಶವು ಸಮಾಧಾನವಾಗದಿದ್ದರೆ ಇನ್ನೆರಡು ಪರೀಕ್ಷೆ ಬರೆದಿದ್ರೂ ನಡೆಯುತ್ತದೆ. ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶವನ್ನು ಮಾಡಿಕೊಡಲಾಗುತ್ತದೆ, ಗ್ರೆಸ್ ಮಾರ್ಕ್ಸ್ಗೆ ಅವಕಾಶವನ್ನು ಮಾಡಿಕೊಡಲಾಗುವುದು.
ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆ SSLC & PUC ಪರೀಕ್ಷೆಗಳ ವೇಳಾಪಟ್ಟಿ ಬಿಡುಗಡೆ ಮಾಡಿದೆ, ಮಾರ್ಚ್ 1ರಿಂದ ಪರೀಕ್ಷೆ ಪ್ರಾರಂಭಗೊಳ್ಳಲಿದೆ. ಈ ಹಿನ್ನೆಲೆ ಇಂದಿನಿಂದಲೇ ಬಿಗಿ ಭದ್ರತೆಯನ್ನು ಕೈಗೊಳ್ಳಲು ಎಲ್ಲಾ ತಯಾರಿ ನಡೆಸಲಾಗುತ್ತಿದೆ.ಪರೀಕ್ಷೆಯಲ್ಲಿ ಯಾವುದೇ ರೀತಿಯ ತೊಂದರೆಗಳು ಅಕ್ರಮಗಳು ನಡೆದಂತೆ ಫುಲ್ ಟೈಟ್ ಸೆಕ್ಯುರಿಟಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಫಲಿತಾಂಶ ಹೆಚ್ಚಳದ ಉದ್ದೇಶದಿಂದ ಕಳೆದ ವರ್ಷದಂತೆ ಈ ವರ್ಷವೂ ೩ ಭಾರೀ ಪರೀಕ್ಷೆ ನಡೆಸಲಾಗುವುದು. ೩ ಪರೀಕ್ಷೆಯಲ್ಲಿ ಕಠಿಣ ಪ್ರಶ್ನೆ ಪತ್ರಿಕೆ ಇರುತ್ತದೆ, ವಿದ್ಯಾರ್ಥಿಗಳು ಈಗಿನಿಂದಲೇ ಅಭ್ಯಾಸ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಮನವಿಯನ್ನು ಮಾಡಿದೆ.
ಇನ್ನೂ ವಿದ್ಯಾರ್ಥಿಗಳು ೩ ಪರೀಕ್ಷೆಯಲ್ಲಿ ಭಾಗಿಯಾಗಬಹುದಾಗಿದೆ. ಮೊದಲನೆಯ ಪರೀಕ್ಷಾ ಫಲಿತಾಂಶವು ಸಮಾಧಾನವಾಗದಿದ್ದರೆ ಇನ್ನೆರಡು ಪರೀಕ್ಷೆಯನ್ನು ಬರೆದಿದ್ರೂ ನಡೆಯುತ್ತದೆ. ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ, ಗ್ರೆಸ್ ಮಾರ್ಕ್ಸ್ಗೆ ಅವಕಾಶವನ್ನು ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಗೋಪಾಲ ಕೃಷ್ಣ ಅವರಿಂದ ಮಾಹಿತಿ ತಿಳಿದುಬಂದಿದೆ.
ಇತರೆ ವಿಷಯಗಳು
ದೇಶದ ಹೆಣ್ಣು ಮಕ್ಕಳಿಗೆ ಭರ್ಜರಿ ಗಿಫ್ಟ್!! ತ್ರೈಮಾಸಿಕ ಯೋಜನೆಯ ಬಡ್ಡಿದರದಲ್ಲಿ 4% ಏರಿಕೆ
PM ವಿಶ್ವಕರ್ಮ ಯೋಜನೆ: ಅರ್ಜಿ ಹಾಕಿದವರಿಗೆ ಹಣ & ಉಚಿತ ಬಟ್ಟೆ ಹೊಲಿಯುವ ಯಂತ್ರ