PF ದುಡ್ಡಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್: ದೀಪಾವಳಿಗೂ ಮುನ್ನವೇ ಖಾತೆಗೆ ಬರಲಿದೆ ಹಣ!
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ… ಪಿಎಫ್ ಖಾತೆದಾರರಿಗೆ ಗುಡ್ ನ್ಯೂಸ್! PF ಖಾತೆದಾರರಿಗೆ ಗುಡ್ ನ್ಯೂಸ್. ದೀಪಾವಳಿಗೂ ಮುನ್ನವೇ ಉದ್ಯೋಗಿಗಳಿಗೆ ಸಂತಸದ ಸುದ್ದಿ ಬಂದಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಬಡ್ಡಿ ಹಣವನ್ನು ಭವಿಷ್ಯ ನಿಧಿ ಖಾತೆಗಳಿಗೆ (ಪಿಎಫ್ ಖಾತೆಗಳು) ವರ್ಗಾಯಿಸಲು ಪ್ರಾರಂಭಿಸಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. ದೀಪಾವಳಿಯ ಮೊದಲು ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಬಂದಿದೆ. ಉದ್ಯೋಗಿಗಳ … Read more