ಮಠಾಧೀಶರನ್ನು ಮರು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಬಿಡುಗಡೆಗೆ ಕರ್ನಾಟಕ ಹೈಕೋರ್ಟ್ ಆದೇಶ
Whatsapp Channel Join Now Telegram Channel Join Now ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಿವಮೂರ್ತಿ ಮುರುಘಾ ಶರಣರು ವಿರುದ್ಧದ ಬಂಧನ ವಾರಂಟ್ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ವಿರುದ್ಧದ ಬಂಧನ ವಾರಂಟ್ಗೆ ಕರ್ನಾಟಕ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದ್ದು, ಮಕ್ಕಳ ಲೈಂಗಿಕ ದೌರ್ಜನ್ಯ (ಪೋಕ್ಸೊ) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಕೆಲವೇ ಗಂಟೆಗಳ ನಂತರ ಅವರ ಬಿಡುಗಡೆಗೆ ದಾರಿ ಮಾಡಿಕೊಟ್ಟಿದೆ. ನ್ಯಾಯಾಧೀಶ ಸೂರಜ್ ಗೋವಿಂದರಾಜ್ ಅವರ … Read more