4 ದಿನ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ.! ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ
Whatsapp Channel Join Now Telegram Channel Join Now ರಾಜ್ಯದ ಜನತೆಗೆ ಖುಷಿಯ ಸುದ್ದಿ, ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಕ್ಟೋಬರ್ 4 ರವರೆಗೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಕ್ರಮವಾಗಿ 76 ಮಿಮೀ ಮತ್ತು 72.5 ಮಿಮೀ ಮಳೆಯಾಗಿದ್ದು, ಅತಿ ಹೆಚ್ಚು ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) … Read more