ರೈತರ ಸಾಲ ವಸೂಲಾತಿಗೆ ಬಿತ್ತು ಬ್ರೇಕ್!! ಹಳೆ ಸಾಲ ಮನ್ನಾದ ಜೊತೆ ಸಿಗಲಿದೆ ಹೊಸ ಸಾಲ
Whatsapp Channel Join Now Telegram Channel Join Now ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಂದ ಬಲವಂತದ ಸಾಲ ವಸೂಲಾತಿಯನ್ನು ನಿಲ್ಲಿಸಿ ಹೊಸ ಸಾಲ ನೀಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ರೈತರು ಸಂಕಷ್ಟದಲ್ಲಿದ್ದಾರೆ, ಆದರೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದೆ ಎಂದ ಅವರು, ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ಸಂದರ್ಭದಲ್ಲಿ ರೈತರಿಗೆ 2000 ಕೋಟಿ ರೂ.ಗಳನ್ನು ಡಿಬಿಟಿ ಮೂಲಕ ವಿತರಿಸಿತ್ತು. … Read more