ಜನವರಿ 1 ರಿಂದ ಮೋದಿ ಸರ್ಕಾರದ ಈ ಯೋಜನೆ ವಿಸ್ತರಣೆ!! ಇನ್ನಷ್ಟು ಲಾಭ ಪಡೆಯಲು ಸರ್ಕಾರದಿಂದ ಮತ್ತಷ್ಟು ಅವಕಾಶ
Whatsapp Channel Join Now Telegram Channel Join Now ಹಲೋ ಸ್ನೇಹಿತರೆ, ಪಡಿತರ ಚೀಟಿ ಹೊಂದಿರುವ 80 ಕೋಟಿ ಜನರಲ್ಲಿ ನೀವೂ ಒಬ್ಬರಾಗಿದ್ದರೆ, ಈ ಸುದ್ದಿ ನಿಮಗೆ ಮುಖ್ಯವಾಗಲಿದೆ. ಕೇಂದ್ರ ಸರ್ಕಾರವು ನಡೆಸುತ್ತಿರುವ ಈ ಯೋಜನೆ (PMGKAY) ಅಡಿಯಲ್ಲಿ ಬಡವರಿಗೆ ಉಚಿತ ಪಡಿತರ ನೀಡುವ ಯೋಜನೆಯನ್ನು ವಿಸ್ತರಿಸಲಾಗಿದೆ. ಈ ಯೋಜನೆಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಯಾವುದು ಆ ಯೋಜನೆ? ಇದರಿಂದಾಗುವ ಪ್ರಯೋಜನಗಳೇನು? ಈ ಎಲ್ಲಾ ಮಾಹಿತಿ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. … Read more