ಮುಂದಿನ ತಿಂಗಳಿನಿಂದ ಶಾಲಾ ಮಕ್ಕಳಿಗೆ ಭರ್ಜರಿ ಭೋಜನ..! ಊಟದ ಮೆನುವಿನಲ್ಲಿ ಹೊಸ ಬದಲಾವಣೆ
Whatsapp Channel Join Now Telegram Channel Join Now ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮುಂದಿನ ತಿಂಗಳಿನಿಂದ ಊಟದಲ್ಲಿ ಹೊಸ ಆಹಾರ ಸೌಲಭ್ಯ ಸೇರ್ಪಡೆ ಮಾಡಲಾಗಿದೆ. ಬೆಳಿಗ್ಗೆ ವಿದ್ಯಾರ್ಥಿಗಳಿಗೆ ಹಾಲಿನ (ಕ್ಷೀರ ಭಾಗ್ಯ ಯೋಜನೆಯಲ್ಲಿ) ಹೆಚ್ಚುವರಿ ಪೂರಕವಾಗಿ ರಾಗಿ ಮಾಲ್ಟ್ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. “ಈ ಹಿಂದೆ, ನಾವು ಪ್ರಾಯೋಗಿಕ ಯೋಜನೆಯಾಗಿ ಎರಡು ಜಿಲ್ಲೆಗಳಲ್ಲಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆಯನ್ನು ಜಾರಿಗೆ ತಂದಿದ್ದೇವೆ ಮತ್ತು ಅದು ಯಶಸ್ವಿಯಾಗಿದೆ. ಆದ್ದರಿಂದ, ಈ … Read more