ಈ 4 ಪ್ರಮುಖ ಬ್ಯಾಂಕ್ಗಳ ಪರವಾನಗಿ ರದ್ದು..! ಈ ಬ್ಯಾಂಕ್ನಲ್ಲಿ ಹಣ ಇಟ್ಟವರು ಕೂಡಲೇ ಈ ಕೆಲಸ ಮಾಡಿ
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ವರ್ಷದ ಮೊದಲ ದಿನದಿಂದ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. RBI ತೆಗೆದುಕೊಂಡ ನಿರ್ಧಾರದ ಮಾಹಿತಿ ಇಲ್ಲಿದೆ. ಇಂದಿನಿಂದ ಈ 4 ಪ್ರಮುಖ ಬ್ಯಾಂಕ್ಗಳು ಮುಚ್ಚಲಿವೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ ಭಾರತೀಯ ರಿಸರ್ವ್ ಬ್ಯಾಂಕ್ ನಾಲ್ಕು ಸಹಕಾರಿ ಬ್ಯಾಂಕ್ಗಳ ಪರವಾನಗಿಯನ್ನು ರದ್ದುಗೊಳಿಸಿದೆ. ಯಾವ ಬ್ಯಾಂಕ್ಗಳು ಎಂದು ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, … Read more