ರಾಜ್ಯದಲ್ಲಿ ವಿದ್ಯುತ್ ಅಭಾವಕ್ಕೆ ಬಿತ್ತು ಬ್ರೇಕ್! ಇನ್ಮುಂದೆ 7 ಗಂಟೆ ‘ತ್ರಿಫೇಸ್ ವಿದ್ಯುತ್’ ಪೂರೈಕೆ ಜಾರಿ
Whatsapp Channel Join Now Telegram Channel Join Now ನಮಸ್ತೇ ಕರುನಾಡು….. ಮುಂದಿನ ದಿನಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಅಧಿಕಾರಿಗಳಿಗೆ ಜಿಲ್ಲಾ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದರು . “ರಾಜ್ಯದಲ್ಲಿ ಅಲ್ಪ ಪ್ರಮಾಣದ ಮಳೆಯಿಂದಾಗಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಸುವ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು.ಕೃಷಿಗೆ ನಿತ್ಯ 5 ಗಂಟೆ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಬರ ಪರಿಸ್ಥಿತಿಯಲ್ಲೂ … Read more