ಇನ್ಮುಂದೆ ಮಕ್ಕಳಿಗೂ ಪ್ಯಾನ್ ಕಾರ್ಡ್ ಕಡ್ಡಾಯ: ಸರ್ಕಾರದ ಹೊಸ ಆದೇಶ
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ದೊಡ್ಡ ಹಣಕಾಸಿನ ವಹಿವಾಟುಗಳಿಗೆ ಪ್ಯಾನ್ ಕಾರ್ಡ್ ಅಗತ್ಯ ದಾಖಲೆಯಾಗಿದೆ. ಹಣಕಾಸಿನ ವಹಿವಾಟು ನಡೆಸುವಾಗ ಈ ಪ್ಯಾನ್ ಕಾರ್ಡ್ ಅನ್ನು ಪುರಾವೆಯಾಗಿ ತೋರಿಸಬೇಕು. 18 ಬಗೆಯ ವಹಿವಾಟು ನಡೆಸುವಾಗ ಪ್ಯಾನ್ ಕಾರ್ಡ್ ದಾಖಲೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಯಾವುದೇ ಹಣಕಾಸಿನ ವ್ಯವಹಾರಕ್ಕೆ ಪ್ಯಾನ್ ಕಾರ್ಡ್ ಕಡ್ಡಾಯ ಎಂಬುದು ಎಲ್ಲರಿಗೂ ಗೊತ್ತು. ಪ್ರತಿಯೊಬ್ಬರೂ ಪಾನ್ ಕಾರ್ಡ್ ಹೊಂದಿರಬೇಕು ಎಂಬ ನಿಯಮವಿದೆ. ಇದು … Read more