ಮಳೆಯ ಅಬ್ಬರ ಮತ್ತೆ ಶುರು..! ಅರಬ್ಬಿ ಸಮುದ್ರದಲ್ಲಿ ಹೆಚ್ಚುತ್ತಿದೆ ಒತ್ತಡ; 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ
Whatsapp Channel Join Now Telegram Channel Join Now ಮಂಗಳವಾರ ತಡರಾತ್ರಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಬುಧವಾರ ಆಯ್ದ ಸ್ಥಳಗಳಲ್ಲಿ ಸಾಧಾರಣ ಮಳೆ ಸುರಿದರೆ, ಇತರ ಪ್ರದೇಶಗಳಲ್ಲಿ ಬಿಸಿಲು ಮತ್ತು ಮೋಡಗಳ ಮಿಶ್ರಣ ಕಂಡುಬಂದಿದೆ. ಮಂಗಳೂರಿನಲ್ಲಿ ತಾಪಮಾನ ಗರಿಷ್ಠ 31.2 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಕನಿಷ್ಠ 24.1 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಮಂಗಳವಾರ ಸಂಜೆ ಸಿಡಿಲು ಬಡಿದು ಹಾನಿ ಸಂಭವಿಸಿದ್ದು, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಹಲವಾರು ನಿದರ್ಶನಗಳು ವರದಿಯಾಗಿವೆ. ಕಡಬ ತಾಲೂಕಿನ ಎಡಮಂಗಲ … Read more