ಗೃಹಲಕ್ಷ್ಮಿ ಆಯ್ತು ಈಗ ಮಹಾಲಕ್ಷ್ಮಿ: 10 ಗ್ರಾಂ ಚಿನ್ನ, ಮದುವೆಗೆ 1 ಲಕ್ಷ ರೂ. ಉಚಿತ!
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಮುಖ್ಯಸ್ಥರಿಗೆ ತಿಂಗಳಿಗೆ 2000 ರೂಪಾಯಿಗಳನ್ನು ನೀಡುತ್ತಿದೆ. ಐದು ರಾಜ್ಯಗಳ ಚುನಾವಣೆಗೂ ಮುನ್ನ ಕಾಂಗ್ರೆಸ್ ಮಹಾಲಕ್ಷ್ಮಿ ಯೋಜನೆಯನ್ನು ಘೋಷಿಸಿದೆ. ಗೃಹ ಲಕ್ಷ್ಮಿ ಯೋಜನೆ ಕರ್ನಾಟಕದ ಮಹಿಳೆಯರಿಗೆ ವರದಾನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತಂದ ಗೃಹ ಲಕ್ಷ್ಮೀ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ.ಗಳನ್ನು … Read more