ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಬರ ಪರಿಹಾರ ಹಣ ಬಿಡುಗಡೆ!! ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರೀಶಿಲಿಸಿ
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದಲ್ಲಿ ಈ ಬಾರಿ ಉಂಟಾಗಿರುವ ಮುಂಗಾರು ಮಳೆ ಕೊರತೆಯಿಂದ ರೈತರಿಗೆ ತುಂಬಲಾರದ ನಷ್ಟ ಉಂಟಾಗಿರುತ್ತದೆ ಬೀಜ ಗೊಬ್ಬರಕ್ಕೆ ಖರ್ಚು ಮಾಡಿರುವ ಮೊತ್ತವು ಮರಳಿ ಬಂದಿರುವುದಿಲ್ಲ. ದೊಡ್ಡ ಮಟ್ಟದ ಪರಿಹಾರದ ನಿರೀಕ್ಷೆಯಲ್ಲಿದ ರೈತರಿಗೆ ರಾಜ್ಯ ಸರಕಾರವು ನಿರಾಸೆ ಮೂಡಿಸಿದೆ ಮೊದಲ ಕಂತಿನಲ್ಲಿ ಬರ ಪರಿಹಾರವನ್ನು ರೈತರಿಗೆ ವರ್ಗಾವಣೆ ಮಾಡಲು ರಾಜ್ಯ ಸರಕಾರ ನಿರ್ಣಯ ಕೈಗೊಂಡಿದ್ದು ಈ ಮೊತ್ತವು ತುಂಬಾ ಕಡಿಮೆ ಇರುವುದರಿಂದ ರೈತರಲ್ಲಿ ನಿರಾಸೆ … Read more