ರೇಷನ್ ಕಾರ್ಡ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್.!! ರದ್ದಾದ ಪಡಿತರ ಚೀಟಿ ಅಧಿಕೃತ ಲಿಸ್ಟ್ ಪ್ರಕಟ
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಫಲಾನುಭವಿಗಳು ಎಷ್ಟು ಉತ್ಸುಕರಾಗಿದ್ದಾರೋ, ಅಷ್ಟೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳು ತಮ್ಮ ರೇಷನ್ ಕಾರ್ಡ್ ಕಳೆದುಕೊಳ್ಳುತ್ತಿದೆ. ಇದಕ್ಕೆ ಮುಖ್ಯವಾದ ಕಾರಣ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿರುವುದು. ಸರ್ಕಾರ ಈಗಾಗಲೇ ಸಲ್ಲಿಕೆ ಆಗಿರುವ ಅರ್ಜಿಗಳನ್ನು ಪರಿಶೀಲಿಸಿ, ಒಂದೊಂದೇ ಜಿಲ್ಲೆಗೆ ರೇಷನ್ ಕಾರ್ಡ್ ಬಿಡುಗಡೆ ಪ್ರಕ್ರಿಯೆ ಆರಂಭಿಸಿದೆ. ಇದರ ಜೊತೆಗೆ ಪ್ರತಿ ತಿಂಗಳು ಪ್ರತಿ ಜಿಲ್ಲೆಯಲ್ಲಿ ಅಕ್ರಮ ರೇಷನ್ ಕಾರ್ಡ್ … Read more