rtgh

5 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ: ಸಿಎಂ ಸಿದ್ದರಾಮಯ್ಯ

BJP is certain to lose the election

Whatsapp Channel Join Now Telegram Channel Join Now ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲು ಸನ್ನಿಹಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಗೆ ಮೊದಲಿನಂತೆ ಹಣ ಸಂಗ್ರಹಿಸಲು ಸಾಧ್ಯವಾಗದ ಕಾರಣ ಶ್ರೀಮಂತ ಉದ್ಯಮಿಗಳು ಮತ್ತು ಗುತ್ತಿಗೆದಾರರನ್ನು ಬ್ಲಾಕ್‌ಮೇಲ್ ಮಾಡಲು ಐಟಿ ಮತ್ತು ಇಡಿ ದಾಳಿ ನಡೆಸಲಾಗುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ … Read more