ಸರ್ಕಾರದಿಂದ ಬಂತು ಮಹತ್ವದ ನಿರ್ಧಾರ.!! ಜಮೀನುಗಳ ದಾಖಲೆ ಡಿಜಿಟಲೀಕರಣ ಕಡ್ಡಾಯ; ಹೀಗೆ ಮಾಡಿದ್ರೆ ಸಾಕು
Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದ ಎಲ್ಲ ಜಮೀನುಗಳ ಮೂಲ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು 2024ರ ಕೊನೆಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ರೀತಿ ಮಾಡುವುದರಿಂದ ನಿಮಗೆ ಏನು ಸಹಯವಾಗುತ್ತದೆ ಎನ್ನುವುದನ್ನು ನಾವು ಈ ಲೇಖನದಲ್ಲಿ ತಿಳಿಸಲಿದ್ದೇವೆ. ಈ ಕುರಿತು ಮಾಹಿತಿ ನೀಡಿರುವ ಸಚಿವರಾದ ಕೃಷ್ಣ ಬೈರೇಗೌಡರವರು, ಪ್ರಾಯೋಗಿಕವಾಗಿ ಕೆಲವು ಜಿಲ್ಲೆಗಳಲ್ಲಿ ಈ ಕಾರ್ಯಗಳು ನಡೆದಿವೆ. ಇನ್ನು ಮುಂದೆ ಅಭಿಯಾನದ ರೂಪದಲ್ಲಿ ಭೂದಾಖಲೆಗಳನ್ನು … Read more