ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಚುನಾವಣೆಗೆ ಸ್ಪರ್ಧಿಸಿದ ಮಾಜಿ ಜಿ.ಪಂ. ಅಧ್ಯಕ್ಷರಿಗೆ ಜೈಲು ಶಿಕ್ಷೆ
Whatsapp Channel Join Now Telegram Channel Join Now ಉದ್ದೇಶಪೂರಕವಾಗಿ ಸುಳ್ಳು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು ದಂಡವನ್ನು ಹಾಸನ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಧಿಸಿದೆ. ಆರೋಪಿಯನ್ನು ತಿಪಟೂರು ತಾಲೂಕಿನ ಹೊನ್ನವಳ್ಳಿ ಗ್ರಾಮದ ಎಚ್.ಆರ್. ರಾಮಕೃಷ್ಣ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಹಾಸನದ 1ನೇ ಅಪರ ಜಿಲ್ಲಾ ಮತ್ತು … Read more