rtgh

ದಸರಾ ಗೋಲ್ಡ್ ಕಾರ್ಡ್‌ ಬಿಡುಗಡೆ: ಇಂದೇ ಆನ್‌ಲೈನ್‌ನಲ್ಲಿ ಖರೀದಿಸಿ

Dussehra Gold Card Release Buy Online Today

Whatsapp Channel Join Now Telegram Channel Join Now ಅರಮನೆ ಆವರಣದಲ್ಲಿ ದಸರಾ ಜಂಬೂ ಸವಾರಿ ಮೆರವಣಿಗೆ ಮತ್ತು ಬನ್ನಿಮಂಟಪದಲ್ಲಿ ಪಂಜಿನ ಕವಾಯತು ವೀಕ್ಷಿಸಲು ದಸರಾ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್‌ಗಳನ್ನು ಬುಧವಾರ ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುವುದು.  ಅವುಗಳನ್ನು mysoredasara.gov.in ಮೂಲಕ ಆನ್‌ಲೈನ್‌ನಲ್ಲಿ ಖರೀದಿಸಬಹುದು. ಮೆರವಣಿಗೆ ಮತ್ತು ಪಂಜಿನ ಕವಾಯತು ವೀಕ್ಷಿಸಲು ತಲಾ 6,000 ರೂಪಾಯಿ ಮೌಲ್ಯದ ಗೋಲ್ಡ್ ಕಾರ್ಡ್ ಪಡೆಯಬಹುದು. ಅರಮನೆಯಲ್ಲಿ ಮೆರವಣಿಗೆ ವೀಕ್ಷಿಸಲು ತಲಾ 3,000 ರೂ., 2,000 ರೂ.ಗಳ ಟಿಕೆಟ್‌ಗಳು ಮತ್ತು … Read more