ದೀಪಾವಳಿ ಮೊದಲೇ ಮಹಿಳೆಯರ ಖಾತೆಗೆ ಹಣ..! ಇಂದಿನಿಂದ ಹೊಸ ಯೋಜನೆಗೆ ಮನ್ನಣೆ ನೀಡಿದ ಸರ್ಕಾರ
Whatsapp Channel Join Now Telegram Channel Join Now ಸರ್ಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಈಗಾಗಲೇ ಗೃಹ ಲಕ್ಷ್ಮಿ, ಶಕ್ತಿ ಯೋಜನೆ, ಅನ್ನ ಭಾಗ್ಯ ಮತ್ತು ಸ್ತ್ರೀಶಕ್ತಿ ಸಾಲ ಯೋಜನೆಯನ್ನು ಘೋಷಿಸಲಾಗಿದೆ. ಸ್ತ್ರೀಶಕ್ತಿ ಸಂಸ್ಥೆಗಳಿಂದ ಸಾಲ ಪಡೆದ ಹಿನ್ನೆಲೆ ಮನಸ್ವಿನಿ ಯೋಜನೆ ಜಾರಿ ಮಾಡಲಾಗಿದ್ದೂ, ಮಹಿಳೆಯರಿಗೆ ಅನುಕೂಲವಾಗಲಿದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರಕಾರ ಘೋಷಿಸಿದೆ. ಕರ್ನಾಟಕ ಸರ್ಕಾರವು 2013 ರಲ್ಲಿ ಮನಸ್ವಿನಿ ಯೋಜನೆಯನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಅವಿವಾಹಿತ, ಬೇರ್ಪಟ್ಟ ಮತ್ತು ವಿಚ್ಛೇದಿತ ಮಹಿಳೆಯರನ್ನು ರಕ್ಷಿಸಲು ಪ್ರಾರಂಭಿಸಿತು. ಇದು ಬಡ ಜನರಿಗೆ ಸಾಂತ್ವನ … Read more