ಗೃಹಿಣಿಯರಿಗೆ ಲಕ್ಷ್ಮೀ ದೋಷ.!! ನಿಮ್ಮ ಬಳಿ ಈ ನಾಲ್ಕು ದಾಖಲೆ ಉಂಟಾ? ಹಾಗಾದ್ರೆ ಮಾತ್ರ ಈ ತಿಂಗಳ ಗೃಹಲಕ್ಷ್ಮಿ ಹಣ
Whatsapp Channel Join Now Telegram Channel Join Now ನಮಸ್ತೆ ಕರುನಾಡು, ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಯಾದ ಗೃಹಲಕ್ಷ್ಮಿ 2ನೇ ಕಂತಿನ ಹಣವನ್ನು ಮನೆ ಮಾಲೀಕರ ಖಾತೆಗೆ ಜಮಾ ಮಾಡಲಾಗಿದೆ. ಎರಡನೇ ಕಂತಿನ ಹಣ ಸಿಗದೇ ಇರುವವರು ಕೂಡಲೇ ದಾಖಲೆಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳ ಸಿಡಿಪಿಒ ಅಧಿಕಾರಿಗಳಿಗೆ ಸಲ್ಲಿಸಬೇಕು. ಹೌದು ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಒಂದು ಕಂತು ಕೂಡ ಸಿಗದಿರುವವರು ತಮ್ಮ ತಾಲ್ಲೂಕು ವ್ಯಾಪ್ತಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಅಧಿಕಾರಿಗಳಿಗೆ ದಾಖಲೆಗಳನ್ನು … Read more