ಅರಣ್ಯ ಇಲಾಖೆಯಿಂದ ಬಿಗ್ ಅಪ್ಡೇಟ್: ವನ್ಯಜೀವಿ ಅಂಗಾಂಗ ಮರಳಿಸಲು ಮತ್ತೆ ಡೆಡ್‌ಲೈನ್, ಕೊನೆಯ ದಿನ ಯಾವಾಗ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್
Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮ್ಮ ಈ ಲೇಖನಕ್ಕೆ ಸ್ವಾಗತ, ಅಕ್ರಮವಾಗಿ ವನ್ಯಜೀವಿಗಳ ಅಂಗಾಂಗಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಅಪರಾಧ. ಈ ಹಿನ್ನೆಲೆ ಅರಣ್ಯ ಇಲಾಖೆಯು ಜನರಿಗೆ ಹಿಂದಿರುಗಿಸಲು ಡೆಡ್‌ಲೈನ್ ನೀಡಿದೆ. ಈ ಡೆಡ್ ಲೈನ್ ಒಳಗೆ ಮತ್ತೆ ಅರಣ್ಯ ಇಲಾಖೆಗೆ ಒಪ್ಪಿಸದಿದ್ದರೆ ಕಠಿಣ ಕ್ರಮ, ಇದರ ಎಲ್ಲಾ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಓದಿ. ವನ್ಯಜೀವಿ ಅಂಗಾಂಗ ಮರಳಿಸಲು ಡೆಡ್‌ಲೈನ್ ಸಾರ್ವಜನಿಕರು ಅಕ್ರಮವಾಗಿ ವನ್ಯಜೀವಿಗಳ ಅಂಗಾಂಗಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಅಪರಾಧ. … Read more