ಈ ಬ್ಯಾಂಕ್‌ಗಳಿಗೆ ಹೊಸ ಆದೇಶ..! ಖಾತೆ ಹೊಂದಿದ ಪ್ರತಿ ಗ್ರಾಹಕರ ಮೇಲೆ ನೇರ ಪರಿಣಾಮ
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಬ್ಯಾಂಕ್ ಗಳಿಗೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯ ಹೊಸ ಆದೇಶ ಹೊರಡಿಸಿದೆ. ಸೈಬರ್ ಅಪರಾಧಗಳಿಂದ (ಸೈಬರ್ ಭದ್ರತೆ) ರಕ್ಷಿಸಲು ಈ ಸೂಚನೆಗಳನ್ನು ನೀಡಲಾಗಿದೆ. UCO ಬ್ಯಾಂಕ್‌ನಲ್ಲಿನ ಇತ್ತೀಚಿನ ಘಟನೆಯನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕ ವಲಯದ ಬ್ಯಾಂಕುಗಳು ತಮ್ಮ ಡಿಜಿಟಲ್ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ವ್ಯವಸ್ಥೆಗಳು ಮತ್ತು … Read more